MLC Election Results: ಡಿಕೆಶಿ ಜೊತೆ ಮಹಾಂತೇಶ್ ಕವಟಗಿಮಠ ಮ್ಯಾಚ್ ಫಿಕ್ಸಿಂಗ್, ಲಖನ್ ಬಾಂಬ್

MLC Election Results: ಡಿಕೆಶಿ ಜೊತೆ ಮಹಾಂತೇಶ್ ಕವಟಗಿಮಠ ಮ್ಯಾಚ್ ಫಿಕ್ಸಿಂಗ್, ಲಖನ್ ಬಾಂಬ್

Published : Dec 15, 2021, 10:52 AM IST

ಡಿಕೆಶಿ (DK Shivakumar) ಜೊತೆ ಮಹಾಂತೇಶ್ ಕವಟಗಿಮಠ (Mahantesh Kavatagimutt) ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ. ಹೀಗಾಗಿಯೇ ಸೋತಿದ್ದಾರೆ ಎಂದು ಲಖನ್ ಜಾರಕಿಹೊಳಿ (Lakhan Jarakiholi) ಬಾಂಬ್ ಹಾಕಿದ್ದಾರೆ. 

ಬೆಂಗಳೂರು (ಡಿ. 15): ಬಿಜೆಪಿ ಭದ್ರಕೋಟೆ ಬೆಳಗಾವಿಯಲ್ಲಿ (Belagavi) ಅಭ್ಯರ್ಥಿ ಮಹಾಂತೇಶ್ ಕವಟಗಿಮಠ (Mahantesh Kavatagimutt)  ಆಘಾತಕಾರಿ ಸೋಲು ಅನುಭವಿಸಿದ್ದಾರೆ. ಜಿಲ್ಲೆಯಲ್ಲಿ 13 ಶಾಸಕರು, ಇಬ್ಬರು ಸಂಸದರು, ಒಬ್ಬರು ರಾಜ್ಯಸಭಾ ಸದಸ್ಯರಿದ್ದರೂ ಬಿಜೆಪಿಗೆ ಮುಖಭಂಗವಾಗಿದೆ.  

ಇನ್ನೊಂದು ಕಡೆ ಡಿಕೆಶಿ (DK Shivakumar) ಜೊತೆ ಮಹಾಂತೇಶ್ ಕವಟಗಿಮಠ (Mahantesh Kavatagimutt) ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ. ಹೀಗಾಗಿಯೇ ಸೋತಿದ್ದಾರೆ. ಸೋಲನ್ನು ರಮೇಶ್ ಜಾರಕಿಹೊಳಿ ಹಾಗೂ ಬಾಲಚಂದ್ರ ಜಾರಕಿಹೊಳಿ ತಲೆಗೆ ಕಟ್ಟುವ ಪ್ರಯತ್ನ ನಡೆದಿದೆ . ಮುಂದಿನ ದಿನಗಳಲ್ಲಿ ಎಲ್ಲವೂ ಗೊತ್ತಾಗಲಿದೆ ಎಂದು ಲಖನ್ ಜಾರಕಿಹೊಳಿ ಬಾಂಬ್ ಹಾಕಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more