Hubballi Riot: ಗಲಭೆ ರೂವಾರಿ  ವಸೀಂ ಪಠಾಣ್‌ ಬಂಧನದ ರೋಚಕ ಕಹಾನಿ

Hubballi Riot: ಗಲಭೆ ರೂವಾರಿ ವಸೀಂ ಪಠಾಣ್‌ ಬಂಧನದ ರೋಚಕ ಕಹಾನಿ

Published : Apr 22, 2022, 10:06 AM IST

ಹುಬ್ಬಳ್ಳಿಯಲ್ಲಿ ಕಳೆದ ಶನಿವಾರ ತಡರಾತ್ರಿ ನಡೆದ ಗಲಭೆಯ (Hubballi Riot) ‘ಮಾಸ್ಟರ್‌ ಮೈಂಡ್‌’ ಎಂದೇ ಹೇಳಲಾದ, ಮಸೀದಿಯಲ್ಲಿ ಆಜಾನ್‌ (Ajaan) ಕೂಗುವ ವಸೀಂ ಪಠಾಣ್‌ (Wasim Pathan ) ಆತನ ಮೂವರು ಸಹ​ಚ​ರರು ಸೇರಿ ಒಟ್ಟು ಎಂಟು ಮಂದಿ​ಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು (ಏ. 22): ಹುಬ್ಬಳ್ಳಿಯಲ್ಲಿ ಕಳೆದ ಶನಿವಾರ ತಡರಾತ್ರಿ ನಡೆದ ಗಲಭೆಯ (Hubballi Riot) ‘ಮಾಸ್ಟರ್‌ ಮೈಂಡ್‌’ ಎಂದೇ ಹೇಳಲಾದ, ಮಸೀದಿಯಲ್ಲಿ ಆಜಾನ್‌ (Ajaan) ಕೂಗುವ ವಸೀಂ ಪಠಾಣ್‌ (Wasim Pathan ) ಆತನ ಮೂವರು ಸಹ​ಚ​ರರು ಸೇರಿ ಒಟ್ಟು ಎಂಟು ಮಂದಿ​ಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳಗಾವಿಯಲ್ಲಿ (Belagavi) ತಲೆ​ಮ​ರೆ​ಸಿ​ಕೊಂಡಿದ್ದ ವಸೀಂನನ್ನು ಗಲಭೆ ನಡೆದು 5 ದಿನಗಳ ಬಳಿಕ ಬಂಧಿಸಿದ್ದು, ಈತನ ಮೂವರು ಸಹಚರರನ್ನು ಹುಬ್ಬಳ್ಳಿ (Hubballi) ಬೆಂಗ​ಳೂ​ರಿನಲ್ಲಿ (Bengaluru) ಬಂಧಿ​ಸ​ಲಾ​ಗಿ​ದೆ. ಈ ಮೂಲ​ಕ ಒಟ್ಟಾರೆ ಪ್ರಕ​ರ​ಣ​ದಲ್ಲಿ ಬಂಧಿ​ತರ ಸಂಖ್ಯೆ 134ಕ್ಕೇರಿದಂತಾ​ಗಿ​ದೆ.

 ವಸೀಂ ಪಠಾಣ್‌ ಮಾತ್ರ​ವ​ಲ್ಲದೆ ಹುಬ್ಬಳ್ಳಿಯ ತುಫೈಲ್‌ ಮುಲ್ಲಾ, ರೌಡಿಶೀಟರ್‌ ಅಬ್ದುಲ್‌ ಮಲಿಕ್‌ ಬೇಪಾರಿ, ಎಐಎಂಐಎಂ ಮುಖಂಡ ಮೊಹಮ್ಮದ್‌ ಆರೀಫ್‌ನನ್ನೂ ಪೊಲೀ​ಸರು ಬಂಧಿ​ಸಿ​ದ್ದಾರೆ. ಈ ನಾಲ್ವರೂ ಗಲಭೆಯಲ್ಲಿ ಪ್ರಮುಖ ಪಾತ್ರ​ವ​ಹಿ​ಸಿ​ದ್ದರು ಎಂಬ ಆರೋಪ ಇದೆ. ಈ ಗಲಭೆ ಹಿಂದೆ ರಜಾ ಅಕಾಡೆಮಿ ಸದಸ್ಯರ ಕೈವಾಡವಿದೆ ಎನ್ನಲಾಗಿದೆ. ವಸೀಂ ಬಂಧನಕ್ಕೂ ಮುನ್ನ ನಡೆದ ರೋಚಕ ಕಾರ್ಯಾಚರಣೆ ಹೀಗಿವೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more