Mar 20, 2020, 1:14 PM IST
ಬೆಂಗಳೂರು (ಮಾ. 20): ಕೊರೋನಾ ಆರ್ಭಟ ರಾಜ್ಯದಲ್ಲಿ ಜೋರಾಗಿದೆ. ನಿಯಂತ್ರಣಕ್ಕೆ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸೋಂಕಿತರ ಮೇಲೆ ನಿಗಾ ವಹಿಸಲಾಗಿದೆ. ಕ್ರಮಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ!