May 22, 2020, 7:27 PM IST
ಬೆಂಗಳೂರು(ಮೇ.22): ರಾಜ್ಯದಲ್ಲಿ ಕೊರೋನಾ ವೈರಸ್ ಸಂಖ್ಯೆ ದಿನದಿಂದ ದಿನಕ್ಕೆ ದ್ವಿಗುಣಗೊಳ್ಳುತ್ತಿದೆ. ಕಳೆದರೆಡು ದಿನಗಳಿಂದ ಪ್ರತಿ ದಿನ 100ಕ್ಕೂ ಹೆಚ್ಚು ಹೊಸ ಪ್ರಕರಣಗಳು ದಾಖಲಾಗುತ್ತಿದೆ. ಹೀಗಾಗಿ ವಿದೇಶ ಹಾಗೂ ಹೊರರಾಜ್ಯದಿಂದ ಬಂದವರನ್ನು ಹೋಂ ಕ್ವಾರಂಟೈನ್ ಮಾಡಲು ಸರ್ಕಾರ ಚಿಂತಿಸುತ್ತಿದೆ. ಈ ಕುರಿತು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದೆ.