ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್‌ಗೆ ಸಿಕ್ತಿಲ್ಲ ಔಷಧಿ, ಮೆಡಿಸನ್ ಪೂರೈಕೆಗೆ ಹಿಂದೇಟು ಹಾಕ್ತಿರೋದ್ಯಾಕೆ..?

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್‌ಗೆ ಸಿಕ್ತಿಲ್ಲ ಔಷಧಿ, ಮೆಡಿಸನ್ ಪೂರೈಕೆಗೆ ಹಿಂದೇಟು ಹಾಕ್ತಿರೋದ್ಯಾಕೆ..?

Published : May 23, 2021, 10:56 AM ISTUpdated : May 23, 2021, 11:45 AM IST

- ಬ್ಲ್ಯಾಕ್ ಫಂಗಸ್‌ಗೆ ರಾಜ್ಯದಲ್ಲಿ ಸಿಕ್ಕಿಲ್ಲ ಔಷಧಿ

- ಸರ್ಕಾರ ಟೆಂಡರ್ ಕೊಟ್ಟರೂ ಪೂರೈಕೆಗೆ ಮುಂದೆ ಬರ್ತಿಲ್ಲ ಕಂಪನಿಗಳು

- ಹಳೆ ಬಾಕಿ ಚುಕ್ತಾ ಮಾಡಲು ಕಂಪನಿಗಳ ಪತ್ರ

ಬೆಂಗಳೂರು (ಮೇ. 23):  ಗೆ ಉಚಿತ ಚಿಕಿತ್ಸೆ ಎಂದಿದ್ದರು ಸಿಎಂ. ಆದರೆ ಈವರೆಗೂ ಬ್ಲ್ಯಾಕ್ ಫಂಗಸ್‌ಗೆ ಮೆಡಿಸನ್ ಸಿಗುತ್ತಿಲ್ಲ. ಈ ಫಂಗಸ್‌ಗೆ ಲಿಪೊಸೋಮಲ್ ಆಂಪೋಟೆರಿಸಿನ್ ಬಿ ರಾಮಬಾಣ. ಆದರೆ ಮೆಡಿಸನ್ ಸಪ್ಲೈಗೆ ಭಾರತ್ ಸೀರಮ್, ಸಿಲೋನ್ ಕಂಪನಿಗಳು ಹಿಂದೇಟು ಹಾಕುತ್ತಿವೆ. ಹಳೆ ಬಾಕಿ ಕ್ಲಿಯರ್ ಮಾಡುವವರೆಗೂ ಮೆಡಿಸನ್ ಸಪ್ಲೈ ಮಾಡಲ್ಲ ಅಂತಿವೆ ಕಂಪನಿಗಳು. ಕಂಪನಿಗಳು  ಬರೆದಿರುವ ಪತ್ರ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಪತ್ರ ಬರೆದಿವೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!