ಬ್ಲ್ಯಾಕ್ ಫಂಗಸ್‌ಗೆ ಔಷಧಿ ಅಭಿವೃದ್ಧಿಪಡಿಸಿದವರು ಒಬ್ಬ ಕರಾವಳಿ ಕನ್ನಡಿಗ..!

ಬ್ಲ್ಯಾಕ್ ಫಂಗಸ್‌ಗೆ ಔಷಧಿ ಅಭಿವೃದ್ಧಿಪಡಿಸಿದವರು ಒಬ್ಬ ಕರಾವಳಿ ಕನ್ನಡಿಗ..!

Srilakshmi kashyap   | Asianet News
Published : May 28, 2021, 04:57 PM ISTUpdated : May 28, 2021, 05:32 PM IST

ಒಂದೆಡೆ ಕೊರೊನಾ ವೈರಸ್ ಸಮಸ್ಯೆ ಇಡೀ ವಿಶ್ವವನ್ನೇ ಕಾಡುತ್ತಿದೆ. ಇದರಿಂದ ಮುಕ್ತಿ ಪಡೆಯಲು ಬೇರೆ ಬೇರೆ ಪ್ರಯತ್ನದಲ್ಲಿರುವಾಗ ಹೊಸ ಸಮಸ್ಯೆ ಎದುರಾಗಿದೆ. 

ಬೆಂಗಳೂರು (ಮೇ. 28): ಒಂದೆಡೆ ಸಮಸ್ಯೆ ಇಡೀ ವಿಶ್ವವನ್ನೇ ಕಾಡುತ್ತಿದೆ. ಇದರಿಂದ ಮುಕ್ತಿ ಪಡೆಯಲು ಬೇರೆ ಬೇರೆ ಪ್ರಯತ್ನದಲ್ಲಿರುವಾಗ ಹೊಸ ಸಮಸ್ಯೆ ಎದುರಾಗಿದೆ. ಕೊರೋನಾ ರೋಗಿಗಳನ್ನು ಇನ್ನಿಲದಂತೆ ಕಾಡುತ್ತಿರುವ ಬ್ಲಾಕ್ ಫಂಗಸ್ ಕಾಯಿಲೆಯನ್ನು ವಾಸಿ ಮಾಡಲು ಲೊಫೋಸೊಮನ್ ಆ್ಯಂಪೊಟೆರಿಸಿನ್ ಬಿ ಎನ್ನುವ ಔಷಧಿಯನ್ನು ದೇಶವ್ಯಾಪಿ ಬಳಕೆ ಮಾಡಲಾಗುತ್ತಿದೆ. ಈ ಔಷಧಿ ಅಭಿವೃದ್ಧಿ ಪಡಿಸಿದವರು ಒಬ್ಬ ಕರಾವಳಿ ಕನ್ನಡಿಗ ಅನ್ನೋದು ನಿಮಗೆ ಗೊತ್ತಾ? ಈ ಸ್ಟೋರಿ ನೋಡಿ.

 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!