Mekedatu Padayatre : ಕಾಂಗ್ರೆಸ್‌ ವಿರುದ್ಧ ಅಸ್ತ್ರ ಪ್ರಯೋಗಕ್ಕೆ ಮುಂದಾದ ಬಿಜೆಪಿ

Mekedatu Padayatre : ಕಾಂಗ್ರೆಸ್‌ ವಿರುದ್ಧ ಅಸ್ತ್ರ ಪ್ರಯೋಗಕ್ಕೆ ಮುಂದಾದ ಬಿಜೆಪಿ

Published : Jan 06, 2022, 10:20 AM IST

 ಕೋವಿಡ್ ನಿರ್ಬಂಧದ ನಡುವೆಯೂ ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆ  ನಡೆಸುತ್ತಿದೆ. ಈ ಪಾದಯಾತ್ರೆ ವಿರುದ್ಧ ಇದೀಗ ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿದ್ದು ಕಾಂಗ್ರೆಸ್‌ ವಿರುದ್ಧ ಗಟ್ಟಿ ರಣತಂತ್ರ ರೂಪಿಸುವುದಕ್ಕೆ ಗಂಭೀರ ಚರ್ಚೆ ನಡೆಸಲಾಗುತ್ತಿದೆ.

ಬೆಂಗಳೂರು (ಜ.06): ಕೋವಿಡ್ (Covid 19)  ನಿರ್ಬಂಧದ ನಡುವೆಯೂ ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆ  ನಡೆಸುತ್ತಿದೆ. ಈ ಪಾದಯಾತ್ರೆ ವಿರುದ್ಧ ಇದೀಗ ಬಿಜೆಪಿ (BJP) ಮಾಸ್ಟರ್ ಪ್ಲಾನ್ ಮಾಡಿದ್ದು ಕಾಂಗ್ರೆಸ್‌ (Congress) ವಿರುದ್ಧ ಗಟ್ಟಿ ರಣತಂತ್ರ ರೂಪಿಸುವುದಕ್ಕೆ ಗಂಭೀರ ಚರ್ಚೆ ನಡೆಸಲಾಗುತ್ತಿದೆ. ಕೈ ವಿರುದ್ಧ ಒಂದೊಂದೇ ಪ್ರತ್ಯಾಸ್ತ್ರ ರೂಪಿಸುವುದಕ್ಕೆ ಸಿದ್ಧತೆ ನಡೆಸಿದ್ದು, ಮೇಕೆದಾಟು (Mekedatu) ಯೋಜನೆಯ ಆಡಳಿತಾತ್ಮಕ ಕ್ರಮಗಳ ಬಗ್ಗೆ ಬಿಜೆಪಿ ಪ್ರಚಾರ ಮಾಡಲಿದೆ. 

Mekedatu Yojana : ಕಾಂಗ್ರೆಸ್ ಪಾದಯಾತ್ರೆಗೆ ಪೂರ್ವಭಾವಿ ಸಭೆ

ಬೊಮ್ಮಾಯಿ (BasavarajBommai) ನೀರಾವರಿ ಸಚಿವರಾಗಿದ್ದಾಗ ಮಾಡಿದ್ದ  ಕಾರ್ಯಕ್ರಮ ಬಿಜೆಪಿ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಜನರಿಗೆ  ಮಾಹಿತಿ ಹಂಚಲಾಗುತ್ತದೆ. ಅಣೆಕಟ್ಟು ಕಟ್ಟಲು ಮಾಡಿದ್ದ ಪ್ಲಾನ್‌ ಬಗ್ಗೆಯೂ ತಿಳಿಸಲಾಗುತ್ತದೆ. ಕಪಾಲಿ ಬೆಟ್ಟದ ಅಸ್ತ್ರವನ್ನು ಕಾಂಗ್ರೆಸ್‌ ವಿರುದ್ಧ ಪ್ರಯೋಹಿಸಲು ಮುಂದಾಗಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more