Mekedatu Padayatre: ಕಾನೂನು ಉಲ್ಲಂಘಿಸಿದರೆ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ: ಸಿಎಂ

Mekedatu Padayatre: ಕಾನೂನು ಉಲ್ಲಂಘಿಸಿದರೆ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ: ಸಿಎಂ

Suvarna News   | Asianet News
Published : Jan 10, 2022, 01:26 PM ISTUpdated : Jan 10, 2022, 01:27 PM IST

 ಮೇಕೆದಾಟು ಅಣೆಕಟ್ಟಿಗಾಗಿ (Mekedatu Dam) ಆಗ್ರಹಿಸಿ ಕಾಂಗ್ರೆಸ್ ನಿನ್ನೆಯಿಂದ ಪಾದಯಾತ್ರೆ ಆರಂಭಿಸಿದೆ. ವೀಕೆಂಡ್ ಕರ್ಫ್ಯೂ ಇದ್ದರೂ, ಲೆಕ್ಕಿಸದೇ ಕಾಂಗ್ರೆಸ್ ಪಾದಯಾತ್ರೆಗೆ ಚಾಲನೆ ನೀಡಿದ್ದು, ಇಂದು 2 ನೇ ದಿನಕ್ಕೆ ಕಾಲಿಟ್ಟಿದೆ.

ಬೆಂಗಳೂರು (ಜ. 10):  ಮೇಕೆದಾಟು ಅಣೆಕಟ್ಟಿಗಾಗಿ (Mekedatu Dam) ಆಗ್ರಹಿಸಿ ಕಾಂಗ್ರೆಸ್ ನಿನ್ನೆಯಿಂದ ಪಾದಯಾತ್ರೆ ಆರಂಭಿಸಿದೆ. ವೀಕೆಂಡ್ ಕರ್ಫ್ಯೂ ಇದ್ದರೂ, ಲೆಕ್ಕಿಸದೇ ಕಾಂಗ್ರೆಸ್ ಪಾದಯಾತ್ರೆಗೆ ಚಾಲನೆ ನೀಡಿದ್ದು, ಇಂದು 2 ನೇ ದಿನಕ್ಕೆ ಕಾಲಿಟ್ಟಿದೆ.

ಇದರ ನಡುವೆ ವೀಕೆಂಡ್‌ ಕರ್ಫ್ಯೂ ಉಲ್ಲಂಘಿಸಿದ್ದಕ್ಕೆ ಡಿಕೆಶಿ, ಸಿದ್ದರಾಮಯ್ಯ ಸೇರಿ 30 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 'ಕಾನೂನು ಉಲ್ಲಂಘಿಸಿದವರ ವಿರುದ್ಧ ಕೇಸ್ ಹಾಕಲಾಗಿದೆ. ಅವರೊಬ್ಬರೇ ಅಲ್ಲ, ಕಾನೂನು ಉಲ್ಲಂಘನೆ ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲವೆಂದು' ಸಿಎಂ ಬೊಮ್ಮಾಯಿ ಹೇಳಿದ್ಧಾರೆ. 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more