Mekedatu Padayatre : ಅಣ್ಣಾಮಲೈಗೆ ಬಿಜೆಪಿ ಕುಮ್ಮಕ್ಕು - 2 ವರ್ಷ ಸರ್ಕಾರ ಏನ್ ಮಾಡಿದೆ..?

Mekedatu Padayatre : ಅಣ್ಣಾಮಲೈಗೆ ಬಿಜೆಪಿ ಕುಮ್ಮಕ್ಕು - 2 ವರ್ಷ ಸರ್ಕಾರ ಏನ್ ಮಾಡಿದೆ..?

Published : Jan 06, 2022, 04:00 PM IST

 ಸದ್ಯ ಕಾಂಗ್ರೆಸ್ ಹಮ್ಮಿಕೊಂಡ  ಮೇಕೆದಾಟು ಪಾದಯಾತ್ರೆಗೆ  ಕೊರೊನಾ ನಿಯಮಾವಳಿಗಳು ಅಡ್ಡಿಯಾಗಿವೆ. ಈ ಸಂಬಂಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.  ಯಾವುದೇ ಕಾರಣಕ್ಕೂ ಮೇಕೆದಾಟು ಪಾದಯಾತ್ರೆ ನಿಲ್ಲಿಸುವುದಿಲ್ಲ. ನಿಷೇಧಾಜ್ಞೆ ಜಾರಿಗೊಳಿಸಿದರೆ ನಾವಿಬ್ಬರೇ ನಡೆಯುತ್ತೇವೆ. ನಾನು ಸಿಎಂ ಆಗಿದ್ದಾಗ ಮೇಕೆದಾಟು ಯೋಜನೆಗೆ ಡಿಪಿಆರ್‌ ಮಾಡಿದ್ದೆ. ಎರಡು ವರ್ಷದಿಂದ ಬಿಜೆಪಿ ಸರ್ಕಾರ ಏನು ಮಾಡಿದೆ ಎಂದು ಪ್ರಶ್ನಿಸಿದ್ದಾರೆ. 

 ಬೆಂಗಳೂರು (ಜ.06): ಸದ್ಯ ಕಾಂಗ್ರೆಸ್ (Congress) ಹಮ್ಮಿಕೊಂಡ  ಮೇಕೆದಾಟು (Mekedatu) ಪಾದಯಾತ್ರೆಗೆ  ಕೊರೊನಾ (Corona) ನಿಯಮಾವಳಿಗಳು ಅಡ್ಡಿಯಾಗಿವೆ. ಈ ಸಂಬಂಧ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದ್ದಾರೆ.  ಯಾವುದೇ ಕಾರಣಕ್ಕೂ ಮೇಕೆದಾಟು ಪಾದಯಾತ್ರೆ ನಿಲ್ಲಿಸುವುದಿಲ್ಲ. ನಿಷೇಧಾಜ್ಞೆ ಜಾರಿಗೊಳಿಸಿದರೆ ನಾವಿಬ್ಬರೇ ನಡೆಯುತ್ತೇವೆ. ನಾನು ಸಿಎಂ ಆಗಿದ್ದಾಗ ಮೇಕೆದಾಟು ಯೋಜನೆಗೆ ಡಿಪಿಆರ್‌ (DPR) ಮಾಡಿದ್ದೆ. ಎರಡು ವರ್ಷದಿಂದ ಬಿಜೆಪಿ ಸರ್ಕಾರ ಏನು ಮಾಡಿದೆ ಎಂದು ಪ್ರಶ್ನಿಸಿದ್ದಾರೆ. 

Weekend Curfew ವೀಕೆಂಡ್ ಕರ್ಫ್ಯೂ ಬಗ್ಗೆ ಸಂಪುಟ ಸಭೆಯಲ್ಲಿ ಸಿಎಂ ಮಹತ್ವದ ತೀರ್ಮಾನ

ತಮಿಳುನಾಡಿಗೆ ಬಿಜೆಪಿ (BJP) ಕುಮ್ಮಕ್ಕು ನೀಡುತ್ತಿದೆ. ಅಣ್ಣಾಮಲೈಗೆ ಕುಮ್ಮಕ್ಕು ನೀಡಲಾಗುತ್ತಿದೆ. ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ. ನಾವು ನಿಯಮಾವಳಿಗಳನ್ನು ಪಾಲಿಸಿಯೇ ನಡೆಯುತ್ತೇವೆ ಎಂದಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more