ಕೆಲಸವೂ ಇಲ್ಲ, ಹಣವೂ ಇಲ್ಲ; ಬೆಂಗಳೂರು ಬಿಟ್ಟು ಊರು ಸೇರುತ್ತಿದ್ದಾರೆ ಜನ

ಕೆಲಸವೂ ಇಲ್ಲ, ಹಣವೂ ಇಲ್ಲ; ಬೆಂಗಳೂರು ಬಿಟ್ಟು ಊರು ಸೇರುತ್ತಿದ್ದಾರೆ ಜನ

Suvarna News   | Asianet News
Published : Jul 14, 2020, 12:09 PM IST

ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಲಾಕ್‌ಡೌನ್ ಬಿಸಿ ಶುರುವಾಗಲಿದೆ. ಇಂದು ರಾತ್ರಿ 8 ಗಂಟೆಯಿಂದ ರಾಜಧಾನಿ ಸಂಪೂರ್ಣ ಸ್ಥಬ್ಧವಾಗಲಿದೆ. ಇಲ್ಲಿ ಸದ್ಯಕ್ಕೆ ಕೆಲಸವೂ ಇಲ್ಲ. ದುಡ್ಡೂ ಇಲ್ಲ. ಮನೆ ಬಾಡಿಗೆ ಕಟ್ಟುವುದು ಹೇಗೆ? ನಿತ್ಯದ ಖರ್ಚುಗಳನ್ನು ನಿಭಾಯಿಸುವುದು ಹೇಗೆ? ಎಂದು ಗಂಟುಮೂಟೆ ಸಮೇತ ತಮ್ಮ ತಮ್ಮ ಊರುಗಳಿಗೆ ಹೋಗುತ್ತಿದ್ದಾರೆ. ಕೆಲವರು ಸ್ವಂತ ವಾಹನಗಳಲ್ಲಿ ಹೋದರೆ ಇನ್ನು ಕೆಲವರು ಸಿಕ್ಕ ಸಿಕ್ಕ ವಾಹನಗಳನ್ನು ಹತ್ತಿ ಹೋಗುತ್ತಿದ್ದಾರೆ. 

ಬೆಂಗಳೂರು (ಜು. 14): ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಲಾಕ್‌ಡೌನ್ ಬಿಸಿ ಶುರುವಾಗಲಿದೆ. ಇಂದು ರಾತ್ರಿ 8 ಗಂಟೆಯಿಂದ ರಾಜಧಾನಿ ಸಂಪೂರ್ಣ ಸ್ಥಬ್ಧವಾಗಲಿದೆ. ಇಲ್ಲಿ ಸದ್ಯಕ್ಕೆ ಕೆಲಸವೂ ಇಲ್ಲ. ದುಡ್ಡೂ ಇಲ್ಲ. ಮನೆ ಬಾಡಿಗೆ ಕಟ್ಟುವುದು ಹೇಗೆ? ನಿತ್ಯದ ಖರ್ಚುಗಳನ್ನು ನಿಭಾಯಿಸುವುದು ಹೇಗೆ? ಎಂದು ಗಂಟುಮೂಟೆ ಸಮೇತ ತಮ್ಮ ತಮ್ಮ ಊರುಗಳಿಗೆ ಹೋಗುತ್ತಿದ್ದಾರೆ. ಕೆಲವರು ಸ್ವಂತ ವಾಹನಗಳಲ್ಲಿ ಹೋದರೆ ಇನ್ನು ಕೆಲವರು ಸಿಕ್ಕ ಸಿಕ್ಕ ವಾಹನಗಳನ್ನು ಹತ್ತಿ ಹೋಗುತ್ತಿದ್ದಾರೆ. 

ಬೆಂಗಳೂರಿನಿಂದ ಊರುಗಳಿಗೆ ಮಹಾ ವಲಸೆ ಶುರುವಾಗಿದೆ ಎನ್ನಬಹುದು. ಜನರಲ್ಲಿ ತಮ್ಮ ತಮ್ಮ ಊರುಗಳಿಗೆ ಹೋಗುವ ಧಾವಂತವನ್ನು ನೋಡಬಹುದಾಗಿದೆ. ಗೋರಗುಂಟೆ ಪಾಳ್ಯದ ದೃಶ್ಯಗಳಿವು..!

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ