ಬೆಂಗಳೂರು ಬಿಡ್ತಿದ್ದಾರೆ ಜನ; ಊರಿನ ಕಡೆ ಮಹಾ ವಲಸೆ ಶುರು

Jul 13, 2020, 12:01 PM IST

ಬೆಂಗಳೂರು (ಜು. 13): ನಾಳೆಯಿಂದ ಬೆಂಗಳೂರು ಲಾಕ್‌ಡೌನ್ ಹಿನ್ನಲೆಯಲ್ಲಿ ಸಿಲಿಕಾನ್ ಸಿಟಿಯಿಂದ ಜನರು ತಮ್ಮ ತಮ್ಮ ಊರುಗಳಿಗೆ ಹೋಗುತ್ತಿದ್ದಾರೆ. ಲಗೇಜ್‌ ಸಮೇತ ತಮ್ಮ ತಮ್ಮ ಊರುಗಳನ್ನು ಸೇರುತ್ತಿದ್ದಾರೆ. ನಿನ್ನೆ ರಾತ್ರಿಯಿಂದಲೇ ತಮ್ಮ ತಮ್ಮ ಊರುಗಳಿಗೆ ಮರಳುತ್ತಿದ್ದಾರೆ. ನೆಲಮಂಗಲ ಟೋಲ್ ಬಳಿ ಕಿಮೀಗಟ್ಟಲೇ ಟ್ರಾಫಿಕ್ ಜಾಮ್ ಕಂಡು ಬಂದಿದೆ.  ನೆಲಮಂಗಲ ಟೋಲ್‌ನಿಂದ ನಮ್ಮ ಪ್ರತಿನಿಧಿ ನೀಡಿದ ವರದಿ ಇದು..!

ಬೆಂಗ್ಳೂರು ಆಯ್ತು, ಮಂಗ್ಳೂರು ಲಾಕ್‌ಡೌನ್ ಮಾಡುವಂತೆ ಬಿಗಿಪಟ್ಟು..!