ರಾಜ್ಯದ ಜನತೆಗೆ ಮತ್ತೊಂದು ಶಾಕ್‌: ಏರಿಕೆಯಾಗುತ್ತಾ ಹಾಲಿನ ದರ..?

ರಾಜ್ಯದ ಜನತೆಗೆ ಮತ್ತೊಂದು ಶಾಕ್‌: ಏರಿಕೆಯಾಗುತ್ತಾ ಹಾಲಿನ ದರ..?

Published : Jul 21, 2023, 09:24 AM IST

ಕೆಎಂಎಫ್‌ ಅಧಿಕಾರಿಗಳು ಹಾಲಿನ ದರವನ್ನು ಐದು ರೂಪಾಯಿಗೆ ಏರಿಸುವಂತೆ ಸಿಎಂ ಸಿದ್ದರಾಮಯ್ಯಗೆ ಪ್ರಸ್ತಾಪ ಸಲ್ಲಿಸಿದ್ದಾರೆ. 
 

ರಾಜ್ಯದ ಜನತೆಗೆ ತರಕಾರಿ, ಬೇಳೆ-ಕಾಳು ಬೆಲೆ ಏರಿಕೆಯ ನಡುವೆ ಮತ್ತೊಂದು ಬರೆ ನೀಡಲು ಕೆಎಂಎಫ್‌ ಅಧಿಕಾರಿಗಳು (KMF Officer) ಮುಂದಾಗಿದ್ದಾರೆ. ಹಾಲಿನ ದರ (Milk Price) ಏರಿಸುವಂತೆ ಸಿಎಂ ಸಿದ್ದರಾಮಯ್ಯಗೆ(CM Siddaramaiah) ಕೆಎಂಎಫ್‌ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ. ದರ ಏರಿಕೆ ಸಂಬಂಧ ಇಂದು ಸಂಜೆ ಕೆಎಂಎಫ್‌ ಆಡಳಿತ ಮಂಡಳಿ ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಲಿದ್ದಾರೆ. ಕೆಎಂಎಫ್‌ ಅಧಿಕಾರಿಗಳು ಐದು ರೂಪಾಯಿ ಹಾಲಿನ ದರ ಏರಿಸುವಂತೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಸರ್ಕಾರ 3 ರೂಪಾಯಿ ಹೆಚ್ಚಳಕ್ಕೆ ನಿರ್ಧಾರ ಮಾಡುವ ಸಾಧ್ಯತೆ ಇದೆ. ಸಿಎಂ ಜೊತೆ ಚರ್ಚಿಸಿದ ಬಳಿಕ ಕೆಎಂಎಫ್‌ ಅಧಿಕಾರಿಗಳು ನಿರ್ಧಾರ ಮಾಡಲಿದ್ದಾರೆ. ಹಾಗಾಗಿ ಹಾಲಿನ ದರ ಇಂದು ನಿರ್ಧಾರ ಆಗುವ ಸಾಧ್ಯತೆ ಇದೆ. 

ಇದನ್ನೂ ವೀಕ್ಷಿಸಿ:  Today Horoscope: ಇಂದಿನ ನಿಮ್ಮ ಭವಿಷ್ಯ ಹೇಗಿದೆ..? ಈ ದಿನ ಅಮ್ಮನವರ ಪ್ರಾರ್ಥನೆ ಮಾಡಿ..

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!