ಸಚಿವರು ಬರ್ತಾರೆಂದು ಚಿಕಿತ್ಸೆಗೆಂದು ಬಂದ ವೃದ್ದನನ್ನು ಆಸ್ಪತ್ರೆಯಿಂದ ಹೊರ ಹಾಕಿದ ಪೊಲೀಸರು

ಸಚಿವರು ಬರ್ತಾರೆಂದು ಚಿಕಿತ್ಸೆಗೆಂದು ಬಂದ ವೃದ್ದನನ್ನು ಆಸ್ಪತ್ರೆಯಿಂದ ಹೊರ ಹಾಕಿದ ಪೊಲೀಸರು

Published : May 21, 2021, 01:46 PM ISTUpdated : May 21, 2021, 01:49 PM IST

- ದಾವಣಗೆರೆ ಜಿಲ್ಲಾಸ್ಪತ್ರೆಗೆ ಸಚಿವರ ಭೇಟಿ, ರೋಗಿಗಳಿಗೆ ಚಿಕಿತ್ಸೆಯಿಲ್ಲ

- ವೃದ್ದರೊಬ್ಬರನ್ನು ಆಸ್ಪತ್ರೆಯಿಂದ ಹೊರಹಾಕಿದ ಸಿಬ್ಬಂದಿ

- ಮಾಧ್ಯಮಗಳಲ್ಲಿ ವರದಿ ಪ್ರಸಾರದ ಬಳಿಕ ಎಚ್ಚೆತ್ತ ಸಚಿವರು

ಬೆಂಗಳೂರು (ಮೇ. 21): ಆಸ್ಪತ್ರೆಗೆ ಬಂದಿದ್ದ ವೃದ್ದನನ್ನು ಪೊಲೀಸರು ಹೊರಹಾಕಿರುವ ಅಮಾನವೀಯ ಘಟನೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಜ್ವರ, ದ ಸಮಸ್ಯೆಯಿಂದ ಬಳಲುತ್ತಿದ್ದ ಬಸವರಾಜಯ್ಯ ಎಂಬುವವರು ಮುಂಜಾನೆಯೇ ದಾವಣಗೆರೆ ಜಿಲ್ಲಾಸ್ಪತ್ರೆಗೆ ಬರುತ್ತಾರೆ. ಆದರೆ ಚಿಕಿತ್ಸೆ ನೀಡದೇ ವೃದ್ಧರನ್ನು ಹೊರಹಾಕಲಾಗಿದೆ. ಸಚಿವ ಬಸವರಾಜ್ ಅವರು ಆಸ್ಪತ್ರೆಗೆ ಭೇಟಿ ನೀಡುವ ಹಿನ್ನಲೆಯಲ್ಲಿ ಸಿಬ್ಬಂದಿಗಳು ಅದರಲ್ಲಿ ಬ್ಯುಸಿಯಾಗಿದ್ದರು. ಹೊರ ಹಾಕಿದ ವಿಚಾರ ಮಾಧ್ಯಮಗಳಲ್ಲಿ ಬಂದ ನಂತರ, ಸಚಿವರು ಎಚ್ಚೆತ್ತುಕೊಂಡು ವೃದ್ದರಿಗೆ ಚಿಕಿತ್ಸೆ ನೀಡಲು ಹೇಳಿದ್ಧಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!