Mar 19, 2021, 6:06 PM IST
ಬೆಂಗಳೂರು, (ಮಾ.19): ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಅಬ್ಬರ ತೀವ್ರವಾಗುತ್ತಿದೆ. ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.
ರಾಜ್ಯದಲ್ಲಿ ಮತ್ತೆ ಕೊರೋನಾ ಏರಿಕೆ: ಸಾರ್ವಜನಿಕರಿಗೆ ಸಿಎಂ ವಿಶೇಷ ಮನವಿ
ಇನ್ನು ಕೊರೋನಾ ತಡೆಗೆ ಬಿಬಿಎಂಪಿ ಟಫ್ ರೂಲ್ಸ್ ಪ್ರಸ್ತಾಪ ಮಾಡಿದ್ದು, ಈ ಬಗ್ಗೆ ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ