ಯುವನಿಧಿ ಭವಿಷ್ಯಕ್ಕೆ ನಿಧಿ: ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್‌ ಪಾಟೀಲ್ ಸಂದರ್ಶನ

ಯುವನಿಧಿ ಭವಿಷ್ಯಕ್ಕೆ ನಿಧಿ: ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್‌ ಪಾಟೀಲ್ ಸಂದರ್ಶನ

Published : Jan 13, 2024, 01:29 PM IST

ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಪಕ್ಷ 4 ಗ್ಯಾರಂಟಿಗಳನ್ನ ಈಗಾಗಲೇ ಜಾರಿಗೆ ತಂದಿದೆ. ಇನ್ನು 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯನ್ನೂ ಕೂಡ ಇದೆ ಜ.12 ರಂದು ಜಾರಿಗೆ ತಂದಿದೆ.  

ಬೆಂಗಳೂರು(ಜ.13): ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ 5 ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತರುತ್ತೇವೆ ಅಂತ ಕಾಂಗ್ರೆಸ್‌ ಚುನಾವಣಾ ಪೂರ್ವದಲ್ಲಿ ಘೋಷಿಸಿತ್ತು. ಅದರಂತೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಪಕ್ಷ 4 ಗ್ಯಾರಂಟಿಗಳನ್ನ ಈಗಾಗಲೇ ಜಾರಿಗೆ ತಂದಿದೆ. ಇನ್ನು 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯನ್ನೂ ಕೂಡ ಇದೆ ಜ.12 ರಂದು ಜಾರಿಗೆ ತಂದಿದೆ.  ಈ ಸಂಬಂಧ ಸಚಿವ ಡಾ. ಶರಣಪ್ರಕಾಶ ಪಾಟೀಲ್‌ ಅವರು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ಸಂದರ್ಶನದಲ್ಲಿದೆ. 

ಡಿಸಿಎಂ ದಂಗಲ್: ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ದಾಯಾದಿ ಯುದ್ಧ, "ಲಕ್ಷ್ಮೀ" ಪಟಾಕಿ, ಸೀಕ್ರೆಟ್ ಆಪರೇಷನ್..!

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more