ಡಿಕಿಶಿಗೆ ನನ್ನ ಮೇಲೆ ವಿಶೇಷ ಕಾಳಜಿ ಇದೆ: ಸಚಿವ ಡಾ. ಕೆ. ಸುಧಾಕರ್

ಡಿಕಿಶಿಗೆ ನನ್ನ ಮೇಲೆ ವಿಶೇಷ ಕಾಳಜಿ ಇದೆ: ಸಚಿವ ಡಾ. ಕೆ. ಸುಧಾಕರ್

Published : Apr 30, 2020, 12:29 PM ISTUpdated : Apr 30, 2020, 01:04 PM IST

'ಪತ್ರಕರ್ತನೊಂದು ಸಂಪರ್ಕದಲ್ಲಿದ್ದ ಸುಧಾಕರ್ ಕ್ವಾರಂಟೈನ್ ಆಗಲಿ...' ಎಂದ ಡಿಕೆಶಿ ಮಾತಿಗೆ ಸುವರ್ಣ ನ್ಯೂಸ್‌ಗೆ ಸ್ವತಃ ವೈದ್ಯಕೀಯ ಸಚಿವ ಡಾ.ಕೆ ಸುಧಾಕರ್ ಇಂದು ಪ್ರತಿಕ್ರಿಯೆ ನೀಡಿದ್ದು, ಡಿ.ಕೆ. ಶಿವಕುಮಾರ್‌ ಅವರಿಗೆ ನನ್ನ ಮೇಲೆ ವಿಶೇಷ ಪ್ರೀತಿ-ಅಭಿಮಾನವಿದೆ. ನನ್ನ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ್ದಕ್ಕೆ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರು(ಏ.30): ಕೊರೋನಾ ಸೋಂಕಿತ ಪತ್ರಕರ್ತನೊಂದಿಗೆ ಸಚಿವರು ಸಂಪರ್ಕದಲ್ಲಿದ್ದರು. ಆದರೆ ಇದುವರೆಗೂ ಟೆಸ್ಟ್ ಮಾಡಿಸಿಕೊಂಡಿಲ್ಲ, ಕ್ವಾರಂಟೈನ್‌ಗೆ ಒಳಗಾಗಿಲ್ಲ. ಸಚಿವರಿಗೊಂದು ನ್ಯಾಯ, ಜನಸಾಮಾನ್ಯರಿಗೆ ಒಂದು ನ್ಯಾಯವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದರು.

ಡಿಕೆಶಿ ಮಾತಿಗೆ ಸುವರ್ಣ ನ್ಯೂಸ್‌ಗೆ ಸ್ವತಃ ವೈದ್ಯಕೀಯ ಸಚಿವ ಡಾ.ಕೆ ಸುಧಾಕರ್ ಇಂದು ಪ್ರತಿಕ್ರಿಯೆ ನೀಡಿದ್ದು, ಡಿ.ಕೆ. ಶಿವಕುಮಾರ್‌ ಅವರಿಗೆ ನನ್ನ ಮೇಲೆ ವಿಶೇಷ ಪ್ರೀತಿ-ಅಭಿಮಾನವಿದೆ. ನನ್ನ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ್ದಕ್ಕೆ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸುಧಾಕರ್ ತಿಳಿಸಿದ್ದಾರೆ.

ನನಗೆ ವಿಶ್ರಾಂತಿ ಪಡೆಯಲು ಹೇಳಿದ್ದಾರೆ. ಅವರ ಸಲಹೆಯಂತೆ ನಾನು ಮೇ.05ನೇ ತಾರೀಖಿನವರೆಗೂ ಕ್ವಾರಂಟೈನ್‌ನಲ್ಲೇ ಇರುತ್ತೇನೆ. ಇನ್ನು ಸಚಿವ ಸಂಪುಟ ಸಭೆಗೂ ಹೋಗುತ್ತಿಲ್ಲ ಎಂದು ಹೇಳಿದರು. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!