Jul 28, 2020, 3:11 PM IST
ಬೆಂಗಳೂರು (ಜು. 28): ಸಚಿವ ಎಸ್ ಟಿ ಸೋಮಶೇಖರ್ ಆಪ್ತ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಇದೀಗ ಸೋಮಶೇಖರ್ ಹೋಂ ಕ್ವಾರಂಟೈನ್ನಲ್ಲಿದ್ದಾರೆ. ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಗಿದ್ದು 7 ದಿನ ಸಾರ್ವಜನಿಕರಿಗೆ ಕಚೇರಿಗೆ ಪ್ರವೇಶವಿಲ್ಲ. ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ ಈ ಮಾಹಿತಿಯನ್ನು ತಿಳಿಸಿದ್ದಾರೆ.