ಕನಕ ಶ್ರೀಗಳಿಗೆ ಮಾಧುಸ್ವಾಮಿ ಅವಹೇಳನ: ಬೈ ಎಲೆಕ್ಷನ್ ಹೊತ್ತಲ್ಲಿ ಭುಗಿಲೆದ್ದ ಆಕ್ರೋಶ

ಕನಕ ಶ್ರೀಗಳಿಗೆ ಮಾಧುಸ್ವಾಮಿ ಅವಹೇಳನ: ಬೈ ಎಲೆಕ್ಷನ್ ಹೊತ್ತಲ್ಲಿ ಭುಗಿಲೆದ್ದ ಆಕ್ರೋಶ

Published : Nov 18, 2019, 05:57 PM ISTUpdated : Nov 18, 2019, 06:05 PM IST

ಸರ್ಕಾರ ಉಳಿಸಿಕೊಳ್ಳಲು ಎದುರಾಗಿರುವ  15 ಕ್ಷೇತ್ರಗಳ ಉಪಚುನಾವಣೆಯಲ್ಲಿ 8 ಸ್ಥಾನಗಳಲ್ಲಾದರೂ ಗೆಲ್ಲಲೇಬೆಂಕೆಂದು ಪಣತೊಟ್ಟಿದೆ. ಈ ಸಂದರ್ಭದಲ್ಲಿ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಕನಕ ಪೀಠದ ಸ್ವಾಮೀಜಿಗೆ ಅವಹೇಳಕಾರಿಯಾಗಿ ಮಾತನಾಡಿ ವಿವಾದ ಮೈಮೇಲೆಳೆದುಕೊಂಡಿದ್ದಾರೆ.

ತುಮಕೂರು, [ನ.18]: ಸರ್ಕಾರ ಉಳಿಸಿಕೊಳ್ಳಲು ಎದುರಾಗಿರುವ  15 ಕ್ಷೇತ್ರಗಳ ಉಪಚುನಾವಣೆಯಲ್ಲಿ 8 ಸ್ಥಾನಗಳಲ್ಲಾದರೂ ಗೆಲ್ಲಲೇಬೆಂಕೆಂದು ಪಣತೊಟ್ಟಿದೆ. 

ಈ ಸಂದರ್ಭದಲ್ಲಿ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಕನಕ ಪೀಠದ ಸ್ವಾಮೀಜಿಗೆ ಅವಹೇಳಕಾರಿಯಾಗಿ ಮಾತನಾಡಿ ವಿವಾದ ಮೈಮೇಲೆಳೆದುಕೊಂಡಿದ್ದಾರೆ.

ಇದೀಗ ಇದು ರಾಜಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಾಲುಮತ [ಕುರುಬ] ಸಮಾಜದ ಸಂಘಟನೆ ಮಾಧುಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಶ್ರೀಗಳ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದೆ. ಅಷ್ಟೇ ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಕಾನೂನು ಸಚಿವರ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿವೆ.  ನಿದು ಘಟನೆ..? ಸಂಪೂರ್ಣ ಮಾಹಿತಿಯನ್ನು ವಿಡಿಯೋನಲ್ಲಿ ನೋಡಿ...

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!