ಗವರ್ನರ್‌ಗೆ ಪತ್ರ ಬರೆದಿದ್ದು ನಿಜ, ದೂರು ನೀಡಿಲ್ಲ : ಈಶ್ವರಪ್ಪ ಸ್ಪಷ್ಟನೆ

ಗವರ್ನರ್‌ಗೆ ಪತ್ರ ಬರೆದಿದ್ದು ನಿಜ, ದೂರು ನೀಡಿಲ್ಲ : ಈಶ್ವರಪ್ಪ ಸ್ಪಷ್ಟನೆ

Published : Apr 02, 2021, 04:50 PM IST

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಹಸ್ತಕ್ಷೇಪದ ಆರೋಪದೊಂದಿಗೆ ರಾಜ್ಯಪಾಲರಿಗೆ ಲಿಖಿತ ದೂರು ನೀಡಿರುವ ಬಗ್ಗೆ ಈಶ್ವರಪ್ಪ ಸ್ಪಷ್ಟನೆ ಕೊಟ್ಟಿದ್ದಾರೆ. 

ಬೆಂಗಳೂರು (ಏ. 02): ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಹಸ್ತಕ್ಷೇಪದ ಆರೋಪದೊಂದಿಗೆ ರಾಜ್ಯಪಾಲರಿಗೆ ಲಿಖಿತ ದೂರು ನೀಡಿರುವ ಬಗ್ಗೆ ಈಶ್ವರಪ್ಪ ಸ್ಪಷ್ಟನೆ ಕೊಟ್ಟಿದ್ದಾರೆ. 

'ನಿಯಮಾನುಸಾರ ಸಿಎಂ ಹಣ ಬಿಡುಗಡೆ ಮಾಡಬೇಕು. ನನಗೆ ಗೊತ್ತಿಲ್ಲದಂತೆ ಸಿಎಂ ಹಣ ಬಿಡುಗಡೆ ಮಾಡಿದ್ದು ಸರಿಯಲ್ಲ. ಹೀಗಾಗಿ ನಾನು ಪತ್ರ ಬರೆದಿದ್ದು ನಿಜ. ದೂರು ಕೊಟ್ಟಿಲ್ಲ.  ನಾನು ರೆಬೆಲ್ ಅಲ್ಲ, ಲಾಯಲ್' ಎಂದಿದ್ದಾರೆ.

'ಯಡಿಯೂರಪ್ಪ, ನಾನು ಒಟ್ಟಿಗೆ ಬೆಳೆದವರು. ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ವೈಯಕ್ತಿಕವಾಗಿ ನಾವು ಚೆನ್ನಾಗಿದ್ದೇವೆ' ಎಂದು ಸ್ಪಷ್ಟನೆ ನೀಡಿದ್ದಾರೆ. 
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!