ಈಶ್ವರಪ್ಪ ತಲೆದಂಡ ಫಿಕ್ಸ್? ವಾಟ್ಸಪ್‌ ಮೆಸೇಜ್‌ ಬಗ್ಗೆ ಸಚಿವರಿಗೆ ಅನುಮಾನ!

ಈಶ್ವರಪ್ಪ ತಲೆದಂಡ ಫಿಕ್ಸ್? ವಾಟ್ಸಪ್‌ ಮೆಸೇಜ್‌ ಬಗ್ಗೆ ಸಚಿವರಿಗೆ ಅನುಮಾನ!

Published : Apr 13, 2022, 11:22 AM IST

*  ಈಶ್ವರಪ್ಪ ರಾಜೀನಾಮೆ ಕೊಡ್ತಾರಾ? ಅಥವಾ ಅವರನ್ನ ಕಿತ್ತು ಹಾಕಲಾಗುತ್ತಾ? 
*  ಸಿಎಂ ಸೂಚಿಸಿದರೆ ರಾಜೀನಾಮೆ ನೀಡಲು ಸಿದ್ಧ 
*  ವಾಟ್ಸಪ್‌ ಮೆಸೇಜನ್ನು ಡೆತ್‌ ನೋಟ್‌ ಅಂತ ಎನ್ನಲಾಗದು
 

ಬೆಂಗಳೂರು(ಏ.12):  ಸಚಿವ ಈಶ್ವರಪ್ಪ ತಲೆದಂಡ ಆಗೋದು ಫಿಕ್ಸ್‌ ಆಗಿದೆ. ಇಂದು ಅವರೇ ರಾಜೀನಾಮೆ ಕೊಡ್ತಾರಾ?, ಅಥವಾ ಅವರನ್ನ ಕಿತ್ತು ಹಾಕಲಾಗುತ್ತಾ? ಎಂಬ ಪ್ರಶ್ನೆಗಳು ಇದೀಗ ಉದ್ಭವಿಸಿವೆ. ಇದೀಗ ಸುವರ್ಣ ನ್ಯೂಸ್ ಜತೆ ಮಾತನಾಡಿದ ಈಶ್ವರಪ್ಪ ಅವರು, ಸಿಎಂ ಸೂಚಿಸಿದರೆ ರಾಜೀನಾಮೆ ನೀಡಲು ಸಿದ್ಧ ಅಂತ ಹೇಳಿದ್ದಾರೆ. ಒಬ್ಬ ಈಶ್ವರಪ್ಪರನ್ನ ಉಳಿಸಿಕೊಳ್ಳಲು ಸರ್ಕಾರವನ್ನೇ ಅಳಿಸಿಕೊಳ್ಳುವುದಕ್ಕೆ ಬಿಜೆಪಿ ಸಿದ್ಧವಿಲ್ಲ ಎಂದು ಹೇಳಲಾಗುತ್ತಿದೆ. ವಾಟ್ಸಪ್‌ ಮೆಸೇಜ್‌ ಬಗ್ಗೆ ಈಶ್ವರಪ್ಪ ಅವರಿಗೇ ಅನುಮಾನ ಮೂಡಿಸಿದೆ. ವಾಟ್ಸಪ್‌ ಮೆಸೇಜನ್ನು ಡೆತ್‌ ನೋಟ್‌ ಅಂತ ಎನ್ನಲಾಗದು. ಯಾರೂ ಬೇಕಾದರೂ ಈ ರೀತಿ ಬರೆಯಬಹುದು ಅಂತ ಹೇಳಿದ್ದಾರೆ. 

ಸಂತೋಷ್‌ ಆತ್ಮಹತ್ಯೆ ಕೇಸ್‌: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್‌ಗೆ ಹೊಸ ಅಸ್ತ್ರ?

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more