ಕೊರೊನಾ ವಾರಿಯರ್ಸ್‌ಗೆ ಪ್ರಭು ಚೌಹಾಣ್ ಸನ್ಮಾನ, ಮೃತ ಕುಟುಂಬಕ್ಕೆ ಸಾಂತ್ವನ

ಕೊರೊನಾ ವಾರಿಯರ್ಸ್‌ಗೆ ಪ್ರಭು ಚೌಹಾಣ್ ಸನ್ಮಾನ, ಮೃತ ಕುಟುಂಬಕ್ಕೆ ಸಾಂತ್ವನ

Published : May 25, 2021, 10:04 AM ISTUpdated : May 25, 2021, 10:51 AM IST

ಕೊರೊನಾ ಮಹಾಮಾರಿ ವಿರುದ್ಧ ಹಗಲು - ರಾತ್ರಿ ಹೋರಾಟ ನಡೆಸುತ್ತಿರುವ ಕೊರೊನಾ ವಾರಿಯರ್ಸ್‌ಗಳನ್ನು ಸಚಿವ ಪ್ರಭು ಚೌಹಾಣ್ ಸನ್ಮಾನಿಸಿದ್ದಾರೆ. 

ಬೆಂಗಳೂರು (ಮೇ. 25): ಮಹಾಮಾರಿ ವಿರುದ್ಧ ಹಗಲು - ರಾತ್ರಿ ಹೋರಾಟ ನಡೆಸುತ್ತಿರುವ ಕೊರೊನಾ ವಾರಿಯರ್ಸ್‌ಗಳನ್ನು ಸಚಿವ ಪ್ರಭು ಚೌಹಾಣ್ ಸನ್ಮಾನಿಸಿದ್ದಾರೆ. ಬೀದರ್ ಉಸ್ತುವಾರಿ ಸಚಿವರಾದ ಪ್ರಭು ಚೌಹಾಣ್, ಔರಾದ್ ತಾಲ್ಲೂಕಿನ ಆಸ್ಪತ್ರೆ ಸಿಬ್ಬಂದಿಗಳು, ನರ್ಸ್‌ಗಳು, ಲ್ಯಾಬ್ ಟೆಕ್ನಿಷಿಯನ್ಸ್, ಆಂಬುಲೆನ್ಸ್‌ ಡ್ರೈವರ್‌ಗಳನ್ನು ಸನ್ಮಾನಿಸಿದರು. ಕೊರೊನಾದಿಂದ ಮೃತಪಟ್ಟ ಬಿಜೆಪಿ ಕಾರ್ಯಕರ್ತರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ಧಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!