ಕೋವಿಡ್ 3 ನೇ ಅಲೆ ತಡೆಯಲು ಗಡಿ ಜಿಲ್ಲೆ ಬೀದರ್‌ನಲ್ಲಿ ಸಚಿವ ಪ್ರಭು ಚೌಹಾಣ್ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ಜಿಲ್ಲೆಯ ಆಸ್ಪತ್ರೆಗಳಿಗೆ ಭೇಟಿ ಕೊಡುತ್ತಿದ್ದಾರೆ.
ಬೆಂಗಳೂರು (ಆ. 10): ಕೋವಿಡ್ 3 ನೇ ಅಲೆ ತಡೆಯಲು ಗಡಿ ಜಿಲ್ಲೆ ಬೀದರ್‌ನಲ್ಲಿ ಸಚಿವ ಪ್ರಭು ಚೌಹಾಣ್ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ಜಿಲ್ಲೆಯ ಆಸ್ಪತ್ರೆಗಳಿಗೆ ಭೇಟಿ ಕೊಡುತ್ತಿದ್ದಾರೆ. ಕಮಲಾನಗರ ಆಸ್ಪತ್ರೆಗೆ ಭೇಟಿ ಕೊಟ್ಟಾಗ ಕರ್ತವ್ಯಕ್ಕೆ ಹಾಜರಾಗದ ವೈದ್ಯರ ವಿರುದ್ಧ ಗರಂ ಆಗಿದ್ದಾರೆ. ಡಿಎಚ್‌ಒಗಳಿಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ.