ಬಡವರ ಬಂಧು, ಅಧಿಕಾರಿಗಳಿಗೆ ಖಡಕ್ ಬಾಸ್, ಪವರ್‌ಫುಲ್ ಸಚಿವ ಪ್ರಭು ಚೌಹಾಣ್..!

ಬಡವರ ಬಂಧು, ಅಧಿಕಾರಿಗಳಿಗೆ ಖಡಕ್ ಬಾಸ್, ಪವರ್‌ಫುಲ್ ಸಚಿವ ಪ್ರಭು ಚೌಹಾಣ್..!

Published : Jul 07, 2021, 05:34 PM ISTUpdated : Jul 07, 2021, 05:49 PM IST

ಪ್ರಭು ಚೌಹಾಣ್,  ಬಿಎಸ್ ಯಡಿಯೂರಪ್ಪ ಅವರ ಬಿಜೆಪಿ ಸರ್ಕಾರದಲ್ಲಿ ಇವರು ಪವರ್‌ಫುಲ್ ಸಚಿವರು. ಪಕ್ಷವನ್ನು ಕಟ್ಟಿ ಬೆಳೆಸುವುದರಲ್ಲೂ ನಿಸ್ಸೀಮರು. ಸರ್ಕಾರದಿಂದ ಜನರಿಗೆ ಸಿಗಬೇಕಾದ ನೆರವು ಸರಿಯಾಗಿ ಸಿಗುತ್ತಿಲ್ಲವೆಂದರೆ ಸಂಬಂಧಪಟ್ಟ ಅಧಿಕಾರಿಗಳ ಚಳಿ ಬಿಡಿಸ್ತಾರೆ. 

ಬೆಂಗಳೂರು (ಜು. 07):,  ಬಿಎಸ್ ಯಡಿಯೂರಪ್ಪ ಅವರ ಬಿಜೆಪಿ ಸರ್ಕಾರದಲ್ಲಿ ಇವರು ಪವರ್‌ಫುಲ್ ಸಚಿವರು. ಪಕ್ಷವನ್ನು ಕಟ್ಟಿ ಬೆಳೆಸುವುದರಲ್ಲೂ ನಿಸ್ಸೀಮರು. ಸರ್ಕಾರದಿಂದ ಜನರಿಗೆ ಸಿಗಬೇಕಾದ ನೆರವು ಸರಿಯಾಗಿ ಸಿಗುತ್ತಿಲ್ಲವೆಂದರೆ ಸಂಬಂಧಪಟ್ಟ ಅಧಿಕಾರಿಗಳ ಚಳಿ ಬಿಡಿಸ್ತಾರೆ.

ಕೊರೋನಾ ಕಷ್ಟಕಾಲದಲ್ಲಿ ತಮ್ಮ ಕ್ಷೇತ್ರದ ಜನರಿಗೆ ಫುಟ್ ಕಿಟ್, ಆರೋಗ್ಯ ಸೇವೆ ಒದಗಿಸಿ, ಬಡವರ ಬಂಧು ಎನಿಸಿಕೊಂಡಿದ್ದಾರೆ. ಇನ್ನು ಪಶು ಸಂಗೋಪನಾ ಇಲಾಖೆಯಲ್ಲಿ ಸರಿಯಾಗಿ ಕೆಲಸ ಮಾಡದಿದ್ರೆ ಅಧಿಕಾರಿಗಳಿಗೆ ಚಳಿ ಬಿಡಿಸ್ತಾರೆ. ಇದು ಪ್ರಭು ಚೌಹಾಣ್ ಸ್ಪೆಷಾಲಿಟಿ. ಇವರ ಕಾರ್ಯವೈಖರಿ, ಸಾಧನೆಗಳ ಬಗ್ಗೆ ಒಂದು ವರದಿ ಇಲ್ಲಿದೆ. 

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ