ಕೊರೋನಾ ರಣಕೇಕೆ: ಬೆಂಗಳೂರಲ್ಲಿ ಲಾಕ್‌ಡೌನ್‌ ಮಾಡೋ ಪ್ರಶ್ನೆಯೇ ಇಲ್ಲ

ಕೊರೋನಾ ರಣಕೇಕೆ: ಬೆಂಗಳೂರಲ್ಲಿ ಲಾಕ್‌ಡೌನ್‌ ಮಾಡೋ ಪ್ರಶ್ನೆಯೇ ಇಲ್ಲ

Published : Jun 26, 2020, 03:22 PM IST

ಕೊರೋನಾ ಪ್ರಕರಣಗಳು ಹೆಚ್ಚಿರುವ ಪ್ರದೇಶಗಳಲ್ಲಿ ಸೀಲ್‌ಡೌನ್‌: ಸಚಿವ ಆರ್. ಅಶೋಕ್‌| ಲಾಕ್‌ಡೌನ್‌ ಮಾಡುವ ಬಗ್ಗೆ ಕೇಂದ್ರ ಸರ್ಕಾರದಿಂದ ಯಾವುದೇ ಸೂಚನೆಗಳು ಬಂದಿಲ್ಲ|

ಬೆಂಗಳೂರು(ಜೂ.26): ಬೆಂಗಳೂರಲ್ಲಿ ಲಾಕ್‌ಡೌನ್‌ ಮಾಡುವ ಪ್ರಶ್ನೆಯೇ ಇಲ್ಲ, ಕೊರೋನಾ ಪ್ರಕರಣಗಳು ಹೆಚ್ಚಿರುವ ಪ್ರದೇಶಗಳಲ್ಲಿ ಸೀಲ್‌ಡೌನ್‌ ಮಾಡಲಾಗುವುದು ಎಂದು ಸಚಿವ ಆರ್. ಅಶೋಕ್‌ ಅವರು ಸ್ಪಷ್ಟಪಡಿಸಿದ್ದಾರೆ. ಲಾಕ್‌ಡೌನ್‌ ಮಾಡುವ ಬಗ್ಗೆ ಕೇಂದ್ರ ಸರ್ಕಾರದಿಂದ ಯಾವುದೇ ಸೂಚನೆಗಳು ಬಂದಿಲ್ಲ ಎಂದು ತಿಳಿಸಿದ್ದಾರೆ. 

ಕೊರೋನಾ ಕಾಟ: ಇಬ್ಬರು BMTC ಸಿಬ್ಬಂದಿಗೆ ಕೋವಿಡ್‌ ಪಾಸಿಟಿವ್‌

ಇನ್ನು ತಜ್ಞರು ಕೂಡ ಲಾಕ್‌ಡೌನ್‌ ಮಾಡುವ ಬಗ್ಗೆ ಸೂಚನೆಗಳನ್ನ ನೀಡಿಲ್ಲ, ಹೀಗಾಗಿ ಬೆಂಗಳೂರಲ್ಲಿ ಲಾಕ್‌ಡೌನ್‌ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!