ಗ್ರಾಮ ವಾಸ್ತವ್ಯ ವೇಳೆ ವಸತಿ ಶಾಲೆ ವಿದ್ಯಾರ್ಥಿಗಳ ಪ್ರಾರ್ಥನೆಯಲ್ಲಿ ಅಶೋಕ್ ಭಾಗಿ

ಗ್ರಾಮ ವಾಸ್ತವ್ಯ ವೇಳೆ ವಸತಿ ಶಾಲೆ ವಿದ್ಯಾರ್ಥಿಗಳ ಪ್ರಾರ್ಥನೆಯಲ್ಲಿ ಅಶೋಕ್ ಭಾಗಿ

Published : Feb 20, 2022, 04:30 PM IST

ಜನರ ಬಳಿಗೆ ಸರ್ಕಾರವೇ ತೆರಳಿ ಸಮಸ್ಯೆ ಆಲಿಸಬೇಕು ಎನ್ನುವುದು “ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ” ಉದ್ದೇಶ,  ಅದರಂತೆ ಕಂದಾಯ ಸಚಿವ ಆರ್ ಅಶೋಕ್ ಉಡುಪಿ ಜಿಲ್ಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಉಡುಪಿ, (ಫೆ.20) : ಜನರ ಬಳಿಗೆ ಸರ್ಕಾರವೇ ತೆರಳಿ ಸಮಸ್ಯೆ ಆಲಿಸಬೇಕು ಎನ್ನುವುದು “ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ” ಉದ್ದೇಶ,  ಅದರಂತೆ ಕಂದಾಯ ಸಚಿವ ಆರ್ ಅಶೋಕ್ ಉಡುಪಿ ಜಿಲ್ಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆಗೆ’ ಕಾರ್ಯಕ್ರಮ ಮರು ಆರಂಭ, ಉಡುಪಿಯಲ್ಲಿ ಅಶೋಕ್ ಚಾಲನೆ

ಉಡುಪಿ ಜಿಲ್ಲೆಯ, ಬ್ರಹ್ಮಾವರ ತಾಲೂಕಿನ ಆರೂರು, ಕೊಕ್ಕರ್ಣೆಯಲ್ಲಿರುವ ಆರೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಂತ್ರಿ ಆರ್ ಅಶೋಕ್ ಗ್ರಾಮ ವಾಸ್ತವ್ಯ ಮಾಡಿದರು. ಗ್ರಾಮ ವಾಸ್ತವ್ಯದ ಭಾಗವಾಗಿ ಕುಡುಬಿ, ಕೊರಗ ಜನಾಂಗದವರ ಪ್ರದೇಶಗಳಿಗೆ ಭೇಟಿ ನೀಡಿ ಉಪಹಾರ ಸೇವಿಸಿದರು. ಅಲ್ಲದೇ ಅವರು ಕುಂದುಕೊರತೆ ಆಲಿಸಿದರು.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more