ಖಾಸಗಿ ಆಸ್ಪತ್ರೆ ಮೇಲೆ ಕ್ರಮ ಜರುಗಿಸಲು ಹಿಂದೇಟು ಹಾಕಲ್ಲ: ಸಚಿವ ಶ್ರೀರಾಮುಲು

ಖಾಸಗಿ ಆಸ್ಪತ್ರೆ ಮೇಲೆ ಕ್ರಮ ಜರುಗಿಸಲು ಹಿಂದೇಟು ಹಾಕಲ್ಲ: ಸಚಿವ ಶ್ರೀರಾಮುಲು

Published : Jul 30, 2020, 03:26 PM IST

ಸರ್ಕಾರದ ಆದೇಶ ಪಾಲನೆ ಮಾಡದ ಕೆಲವು ಖಾಸಗಿ ಆಸ್ಪತ್ರೆಗಳ ಬಗ್ಗೆ ರಹಸ್ಯ ಕಾರ್ಯಾಚರಣೆ ನಡೆಸಿದ್ದ ಸುವರ್ಣ ನ್ಯೂಸ್‌| ಸುವರ್ಣ ನ್ಯೂಸ್‌ ಬಯಲು ಮಾಡಿದ್ದ ವಿಚಾರವನ್ನ ಸರ್ಕಾರ ಗಂಭೀರವಾಗಿ ಪರಿಗಣನೆಗೆ ತೆಗೆದುಕೊಳ್ಳುತ್ತದೆ: ಸಚಿವ ಶ್ರೀರಾಮುಲು|

ಬೆಂಗಳೂರು(ಜು.30):  ಖಾಸಗಿ ಆಸ್ಪತ್ರೆಗಳ ವರ್ತೆನಯನ್ನ ಯಾವುದೇ ಕಾರಣಕ್ಕೂ ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಹೇಳಿದ್ದಾರೆ. ಸರ್ಕಾರದ ಆದೇಶ ಪಾಲನೆ ಮಾಡದ ಕೆಲವು ಖಾಸಗಿ ಆಸ್ಪತ್ರೆಗಳ ಬಗ್ಗೆ ಸುವರ್ಣ ನ್ಯೂಸ್‌ ರಹಸ್ಯ ಕಾರ್ಯಾಚರಣೆ ನಡೆಸಿತ್ತು.

ಕೊರೋನಾ ಕಷ್ಟದಲ್ಲಿ ಸುಲಿಗೆಗೆ ನಿಂತ ಖಾಸಗಿ ಹಾಸ್ಪಿಟಲ್ಸ್‌: ನಯ ವಂಚಕ ಆಸ್ಪತ್ರೆಗಳ ಅಸಲಿ ಬಣ್ಣ ಬಯಲು

ಸುವರ್ಣ ನ್ಯೂಸ್‌ ಬಯಲು ಮಾಡಿದ್ದ ವಿಚಾರವನ್ನ ಸರ್ಕಾರ ಗಂಭೀರವಾಗಿ ಪರಿಗಣನೆಗೆ ತೆಗೆದುಕೊಳ್ಳುತ್ತದೆ.  ಸುವರ್ಣ ನ್ಯೂಸ್‌ ತೋರಿಸಿದ  ಆಸ್ಪತ್ರೆಗಳ ಮಾಹಿತಿಯನ್ನ ಪಟ್ಟಿ ಮಾಡಿಕೊಂಡಿದ್ದೇನೆ, ಖಾಸಗಿ ಆಸ್ಪತ್ರೆಗಳ ಮೇಲೆ ಕ್ರಮ ತೆಗೆದುಕೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.  
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!