Reverse Operation: ಡಿಕೆಶಿ, ಸಿದ್ದುಗೆ ತಳಮಳ, ಅವರ ಹೇಳಿಕೆಗೆ ಬೆಲೆಯಿಲ್ಲ: ಎಸ್‌ಟಿ ಸೋಮಶೇಖರ್

Reverse Operation: ಡಿಕೆಶಿ, ಸಿದ್ದುಗೆ ತಳಮಳ, ಅವರ ಹೇಳಿಕೆಗೆ ಬೆಲೆಯಿಲ್ಲ: ಎಸ್‌ಟಿ ಸೋಮಶೇಖರ್

Suvarna News   | Asianet News
Published : Jan 26, 2022, 05:03 PM IST

ರಾಜ್ಯದ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗೆ (Assembly Election) ಇನ್ನೂ ಒಂದೂಕಾಲು ವರ್ಷ ಬಾಕಿ ಇರುವಾಗಲೇ ಪಕ್ಷಾಂತರದ ಬಗ್ಗೆ ಏಕಾಏಕಿ ಬಿರುಸಿನ ಚರ್ಚೆ ಆರಂಭವಾಗಿದೆ.

ಬೆಂಗಳೂರು (ಜ. 26): ರಾಜ್ಯದ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗೆ (Assembly Election) ಇನ್ನೂ ಒಂದೂಕಾಲು ವರ್ಷ ಬಾಕಿ ಇರುವಾಗಲೇ ಪಕ್ಷಾಂತರದ ಬಗ್ಗೆ ಏಕಾಏಕಿ ಬಿರುಸಿನ ಚರ್ಚೆ ಆರಂಭವಾಗಿದೆ. 'ವಿಜಯಪುರದ ಬಿಜೆಪಿ ಶಾಸಕ ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ. ಕಾಂಗ್ರೆಸ್‌ & ಜೆಡಿಎಸ್‌ನಿಂದ ವಲಸೆ ಬಂದವರ ಪೈಕಿ ಕೆಲವರು ವಾಪಸ್‌ ಹೋಗಲಿದ್ದಾರೆ ಎಂದು ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ (Yathnal)ನೀಡಿ ಹೇಳಿಕೆಗೆ ಇದೀಗ ಈ ಚರ್ಚೆಗೆ ಕಾರಣವಾಗಿದೆ.

ಡಿಕೆಶಿ, ಸಿದ್ದರಾಮಯ್ಯಗೆ ತಳಮಳ ಶುರುವಾಗಿದೆ. ಜಾರಕಿಹೊಳಿ ಸಂಪರ್ಕದಲ್ಲಿ 16 ಮಂದಿ ಶಾಸಕರಿದ್ದಾರೆ. ಅವರು ಪಕ್ಷ ಬಿಟ್ಟು ಹೋಗುವ ಭಯ ಇವರನ್ನು ಕಾಡುತ್ತಿದೆ. ಹಾಗಾಗಿ ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ' ಎಂದು ಎಸ್ ಟಿ ಸೋಮಶೇಖರ್ ಹೇಳಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more