ಕನ್ನಡ ರಾಜ್ಯೋತ್ಸವ ಪ್ರಯುಕ್ತ ‘ಮಾತಾಡ್‌ ಮಾತಾಡ್‌ ಕನ್ನಡ’ ಅಭಿಯಾನ

ಕನ್ನಡ ರಾಜ್ಯೋತ್ಸವ ಪ್ರಯುಕ್ತ ‘ಮಾತಾಡ್‌ ಮಾತಾಡ್‌ ಕನ್ನಡ’ ಅಭಿಯಾನ

Published : Oct 26, 2021, 10:59 AM IST

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಅ.24ರಿಂದ ಅ.31ರವರೆಗೆ ಹಮ್ಮಿಕೊಂಡಿರುವ ‘ಕನ್ನಡಕ್ಕಾಗಿ ನಾವು’ ವಿಶೇಷ ಅಭಿಯಾನ ಹಾಗೂ ‘ಮಾತಾಡ್‌ ಮಾತಾಡ್‌ ಕನ್ನಡ’ ಘೋಷವಾಕ್ಯ ಅಡಿ ನಡೆಯುವ ಸರಣಿ ಕಾರ್ಯಕ್ರಮಗಳಿಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿ.ಸುನಿಲ್‌ ಕುಮಾರ್‌  ಚಾಲನೆ ನೀಡಿದ್ದಾರೆ.

ಇದೇ ವೇಳೆ, ರಾಜ್ಯದ ಜನತೆ ಎಲ್ಲೆಡೆ ಕನ್ನಡವನ್ನು ಬಳಕೆ ಮಾಡಬೇಕು. ಈ ಮೂಲಕ ಕನ್ನಡ ಬೆಳೆಸಬೇಕು. ಜತೆಗೆ ಅ.28ರಂದು ಬೆಳಗ್ಗೆ 11 ಗಂಟೆಯಿಂದ 11.30 ಗಂಟೆವರೆಗೆ ಲಕ್ಷಕಂಠಗಳಲ್ಲಿ ಕನ್ನಡ ಗೀತೆಗಳ ಗಾಯನ ಮಾಡಬೇಕು. ಆ ಮೂಲಕ ಪ್ರತಿಯೊಬ್ಬ ಕನ್ನಡಿಗನೂ ಕನ್ನಡಕ್ಕೆ ಗೌರವ ಕೊಡಬೇಕು. ಇದೊಂದು ದಾಖಲೆಯ ಕಾರ್ಯಕ್ರಮ ಆಗಬೇಕು ಎಂದು ಕರೆ ನೀಡಿದ್ದಾರೆ.

ಬೆಂಗಳೂರು (ಅ.26):  ಕನ್ನಡ ರಾಜ್ಯೋತ್ಸವ ಪ್ರಯುಕ್ತ ಅ.24ರಿಂದ ಅ.31ರವರೆಗೆ ಹಮ್ಮಿಕೊಂಡಿರುವ ‘ಕನ್ನಡಕ್ಕಾಗಿ ನಾವು’ ವಿಶೇಷ ಅಭಿಯಾನ ಹಾಗೂ ‘ಮಾತಾಡ್‌ ಮಾತಾಡ್‌ ಕನ್ನಡ’ ಘೋಷವಾಕ್ಯ ಅಡಿ ನಡೆಯುವ ಸರಣಿ ಕಾರ್ಯಕ್ರಮಗಳಿಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿ.ಸುನಿಲ್‌ ಕುಮಾರ್‌  ಚಾಲನೆ ನೀಡಿದ್ದಾರೆ.

'ಕನ್ನಡಕ್ಕಾಗಿ ನಾವು' ಅಭಿಯಾನ ಶುರು: ‘ಮಾತಾಡ್‌ ಮಾತಾಡ್‌ ಕನ್ನಡ’ ಘೋಷ!

ಇದೇ ವೇಳೆ, ರಾಜ್ಯದ ಜನತೆ ಎಲ್ಲೆಡೆ ಕನ್ನಡವನ್ನು ಬಳಕೆ ಮಾಡಬೇಕು. ಈ ಮೂಲಕ ಕನ್ನಡ ಬೆಳೆಸಬೇಕು. ಜತೆಗೆ ಅ.28ರಂದು ಬೆಳಗ್ಗೆ 11 ಗಂಟೆಯಿಂದ 11.30 ಗಂಟೆವರೆಗೆ ಲಕ್ಷಕಂಠಗಳಲ್ಲಿ ಕನ್ನಡ ಗೀತೆಗಳ ಗಾಯನ ಮಾಡಬೇಕು. ಆ ಮೂಲಕ ಪ್ರತಿಯೊಬ್ಬ ಕನ್ನಡಿಗನೂ ಕನ್ನಡಕ್ಕೆ ಗೌರವ ಕೊಡಬೇಕು. ಇದೊಂದು ದಾಖಲೆಯ ಕಾರ್ಯಕ್ರಮ ಆಗಬೇಕು ಎಂದು ಕರೆ ನೀಡಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more