Minister Umesh Katti ಮಾಸ್ಕ್ ಹಾಕುವುದಿಲ್ಲ, ಸಚಿವ ಉಮೇಶ್ ಕತ್ತಿ ಉದ್ಧಟತನ

Minister Umesh Katti ಮಾಸ್ಕ್ ಹಾಕುವುದಿಲ್ಲ, ಸಚಿವ ಉಮೇಶ್ ಕತ್ತಿ ಉದ್ಧಟತನ

Published : Jan 18, 2022, 04:09 PM IST

ಕೊರೋನಾ ಮೂರನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸರ್ಕಾರ ನುರಿತ ತಜ್ಞರ ಜತೆ ಮಾಹಿತಿ ಪಡೆದು ಸೋಂಕು ನಿಯಂತ್ರಣಕ್ಕೆ ಏನೆಲ್ಲಾ ಕ್ರಮಕೈಗೊಳ್ಳಬೇಕೋ ಅದನೆಲ್ಲಾ ಮಾಡುತ್ತಿದೆ. ಅಲ್ಲದೇ ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ಸಾರ್ವಜನಿಕರಿಗೆ ಕಟ್ಟನಿಟ್ಟಿನ ಸೂಚನೆ ಕೊಟ್ಟಿದೆ.ಆದ್ರೆ, ಆಡಳಿತ ಪಕ್ಷದ ಶಾಸಕರು, ಸಚಿವರುಗಳೇ ಕೋವಿಡ್ ರೂಲ್ಸ್‌ಗೆ ಕಿಮ್ಮತ್ತು ಕೊಡುತ್ತಿಲ್ಲ. ಅದರಲ್ಲೂ ಸಚಿವರಾಗಿರುವ ಉಮೇಶ್ ಕತ್ತಿ ಅವರು ಮಾಸ್ಕ್ ಹಾಕುವುದಿಲ್ಲ ಎಂದು ಉದ್ಧಟತನ ಮೆರೆದಿದ್ದಾರೆ.

ಬೆಂಗಳೂರು, (ಜ. 18): ಕೊರೋನಾ ಮೂರನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸರ್ಕಾರ ನುರಿತ ತಜ್ಞರ ಜತೆ ಮಾಹಿತಿ ಪಡೆದು ಸೋಂಕು ನಿಯಂತ್ರಣಕ್ಕೆ ಏನೆಲ್ಲಾ ಕ್ರಮಕೈಗೊಳ್ಳಬೇಕೋ ಅದನೆಲ್ಲಾ ಮಾಡುತ್ತಿದೆ. ಅಲ್ಲದೇ ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ಸಾರ್ವಜನಿಕರಿಗೆ ಕಟ್ಟನಿಟ್ಟಿನ ಸೂಚನೆ ಕೊಟ್ಟಿದೆ.

Covid Rules ಬಿಜೆಪಿ ಶಾಸಕರಿಗಿಲ್ವಾ ಕೊರೋನಾ ರೂಲ್ಸ್, ಇವರ ಮೇಲೆ ಏನು ಕ್ರಮ?

ಆದ್ರೆ, ಆಡಳಿತ ಪಕ್ಷದ ಶಾಸಕರು, ಸಚಿವರುಗಳೇ ಕೋವಿಡ್ ರೂಲ್ಸ್‌ಗೆ ಕಿಮ್ಮತ್ತು ಕೊಡುತ್ತಿಲ್ಲ. ಅದರಲ್ಲೂ ಸಚಿವರಾಗಿರುವ ಉಮೇಶ್ ಕತ್ತಿ ಅವರು ಮಾಸ್ಕ್ ಹಾಕುವುದಿಲ್ಲ ಎಂದು ಉದ್ಧಟತನ ಮೆರೆದಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more