Apr 19, 2021, 4:57 PM IST
ಬೆಂಗಳೂರು, (ಏ.19): ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಸರಣ ದಿನೇದಿನೆ ಏರಿಕೆಯಾಗುತ್ತಿದ್ದು, ಸರ್ಕಾರ ಮತ್ತೊಮ್ಮೆ ಲಾಕ್‌ಡೌನ್ ಹೇರಬಹುದಾ ಎಂಬ ಪ್ರಶ್ನೆ ಕಾಡುತ್ತಿದೆ.
ಕರ್ನಾಟಕದಲ್ಲಿ ಕೊರೋನಾ ಹೆಚ್ಚಳ: ಲಾಕ್‌ಡೌನ್ ಬಗ್ಗೆ ಆಡಳಿತ ಪಕ್ಷದಲ್ಲಿಯೇ ಗೊಂದಲ
ಅದರಲ್ಲೂ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತ ಸಂಖ್ಯೆ ಹಾಗೂ ಸಾವಿನ ಪ್ರಮಾಣ ಹೆಚ್ಚಳವಾಗುತ್ತಿದ್ದು, ಲಾಕ್‌ಡೌನ್ ಬದಲಿಗೆ ಟಫ್ ರೂಲ್ಸ್ ಜಾರಿಗೆ ಸರ್ಕಾರ ಮುಂದಾಗಿದೆ.