Weekend Curfew: ಜನರನ್ನು ಸಂಕಷ್ಟಕ್ಕೆ ತಳ್ಳೋದ್ಯಾಕೆ? ಸಿ ಟಿ ರವಿ ವಿರೋಧ

Weekend Curfew: ಜನರನ್ನು ಸಂಕಷ್ಟಕ್ಕೆ ತಳ್ಳೋದ್ಯಾಕೆ? ಸಿ ಟಿ ರವಿ ವಿರೋಧ

Published : Jan 19, 2022, 06:14 PM IST

ವೀಕೆಂಡ್‌ ಕರ್ಫ್ಯೂ (Weekend Curfew) ಲಾಕ್‌ಡೌನ್‌ಗೆ (Lockdown) ಬಿಜೆಪಿಯಿಂದಲೇ ವಿರೋಧ ವ್ಯಕ್ತವಾಗಿದೆ.

ಬೆಂಗಳೂರು (ಜ.19): ವೀಕೆಂಡ್‌ ಕರ್ಫ್ಯೂ (Weekend Curfew) ಲಾಕ್‌ಡೌನ್‌ಗೆ (Lockdown) ಬಿಜೆಪಿಯಿಂದಲೇ ವಿರೋಧ ವ್ಯಕ್ತವಾಗಿದೆ. ಲಾಕ್‌ಡೌನ್, ಕರ್ಫ್ಯೂ ಮಾಡಿದರೆ ಜನರಿಗೆ ತೊಂದರೆಯಾಗುತ್ತದೆ. ಜನರ ಜೀವನವನ್ನು ಸಂಕಷ್ಟಕ್ಕೆ ಯಾಕೆ ದೂಡಬೇಕು.? ಜೀವಕ್ಕೆ ಹಾನಿಯಾಗುತ್ತೆ ಅಂತಿದ್ರೆ ಲಾಕ್‌ಡೌನ್ ಮಾಡಬೇಕು. ಆದರೆ ಒಮಿಕ್ರೋನ್ ಅಷ್ಟಾಗಿ ಜೀವಕ್ಕೆ ಹಾನಿ ಮಾಡುವುದಿಲ್ಲ ಎಂದು ಸಿ ಟಿ ರವಿ ಹೇಳಿದ್ಧಾರೆ. 

ಸಂಸದ ಪ್ರತಾಪ್ ಸಿಂಹ ಕೂಡಾ ವೀಕೆಂಡ್ ಕರ್ಫ್ಯೂಗೆ ವಿರೋಧ ವ್ಯಕ್ತಪಡಿಸಿದ್ದಾರೆ. 'ನಮ್ಮ ರಾಜ್ಯದಲ್ಲಿ ಕೋವ್ಯಾಕ್ಸಿನ್, ಕೋವಿಶೀಲ್ಡ್ ಕೊಟ್ಟಾಗಿದೆ. ಈಗ ಬೂಸ್ಟರ್ ಡೋಸ್ ಬಂದಿದೆ. ಆಸ್ಪತ್ರೆಗಳಲ್ಲಿ ಬೇಕಾದ ವ್ಯವಸ್ಥೆ ಮಾಡಲಾಗಿದೆ. ಇಷ್ಟಿದ್ದೂ ಲಾಕ್‌ಡೌನ್, ಕರ್ಫ್ಯೂ ಅಂತ ಹೆದರಿಸೋದಾದ್ರೆ ಲಸಿಕೆ ಯಾಕೆ ಬೇಕಿತ್ತು..? ಜನರಿಗೆ ಅನಗತ್ಯವಾಗಿ ಉಪದ್ರ ಕೊಡಬೇಡಿ' ಎಂದು ಸಂಸದ ಪ್ರತಾಪ್ ಸಿಂಹ ಭರವಸೆ ವ್ಯಕ್ತಪಡಿಸಿದರು. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more