Lockdown: ರಾಜ್ಯದಲ್ಲಿ ಲಾಕ್‌ಡೌನ್ ಬೇಡವೇ ಬೇಡ: ಸರ್ಕಾರದ ಶಾಸಕರ ಒತ್ತಾಯ

Lockdown: ರಾಜ್ಯದಲ್ಲಿ ಲಾಕ್‌ಡೌನ್ ಬೇಡವೇ ಬೇಡ: ಸರ್ಕಾರದ ಶಾಸಕರ ಒತ್ತಾಯ

Suvarna News   | Asianet News
Published : Jan 12, 2022, 04:49 PM IST

'ಲಾಕ್‌ಡೌನ್‌ (Lockdown) ಬೇಡ ಎಂದು ಜನರಷ್ಟೇ ಅಲ್ಲ ಜನಪ್ರತಿನಿಧಿಗಳ ಅಭಿಪ್ರಾಯವೂ ಹೌದು. ರಾಜ್ಯದಲ್ಲಿ ಲಾಕ್‌ಡೌನ್ ಮಾಡುವುದು ಬೇಡ, ಜನರಿಗೆ ಆರ್ಥಿಕವಾಗಿ ಮೊದಲೇ ಹೊರೆಯಾಗಿದೆ: ಶಾಸಕ ಎನ್ ಮಹೇಶ್ 

ಬೆಂಗಳೂರು (ಜ. 12): 'ಲಾಕ್‌ಡೌನ್‌ (Lockdown) ಬೇಡ ಎಂದು ಜನರಷ್ಟೇ ಅಲ್ಲ ಜನಪ್ರತಿನಿಧಿಗಳ ಅಭಿಪ್ರಾಯವೂ ಹೌದು. ರಾಜ್ಯದಲ್ಲಿ ಲಾಕ್‌ಡೌನ್ ಮಾಡುವುದು ಬೇಡ, ಜನರಿಗೆ ಆರ್ಥಿಕವಾಗಿ ಮೊದಲೇ ಹೊರೆಯಾಗಿದೆ. ಸರ್ಕಾರವೂ ಕುಸಿದು ಹೋಗುತ್ತೆ. ಬಡವರು, ಬೀದಿ ಬದಿ ವ್ಯಾಪಾರಿಗಳಿಗೆ ತೊಂದರೆಯಾಗುತ್ತದೆ. ಹಾಗಾಗಿ ಸಂಪೂರ್ಣ ಲಾಕ್‌ಡೌನ್ ಬೇಡ. ಎಲ್ಲಿ ಜನಸಂದಣಿ ಜಾಸ್ತಿ ಆಗುತ್ತೆ ಅಲ್ಲಿ ನಿರ್ಬಂಧ ವಿಧಿಸಿ ಬ್ಯಾಲೆನ್ಸ್ ಮಾಡಬೇಕಾಗುತ್ತದೆ' ಎಂದು ಶಾಸಕ ಎನ್ ಮಹೇಶ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more