ಬೊಮ್ಮಾಯಿ ಸಾಹೇಬ್ರು ಕ್ಯಾಪ್ಟನ್, 29 ಪ್ಲೇಯರ್ಸ್, ನೋಡುವವರು ಕರ್ನಾಟಕದ 7 ಕೋಟಿ ಜನ!

ಬೊಮ್ಮಾಯಿ ಸಾಹೇಬ್ರು ಕ್ಯಾಪ್ಟನ್, 29 ಪ್ಲೇಯರ್ಸ್, ನೋಡುವವರು ಕರ್ನಾಟಕದ 7 ಕೋಟಿ ಜನ!

Published : Aug 15, 2021, 04:28 PM IST

- ಸರ್ಕಾರವನ್ನು ಕ್ರಿಕೆಟ್ ತಂಡಕ್ಕೆ ಹೋಲಿಸಿದ ಶಾಸಕ ರಾಮದಾಸ್

-  ಕ್ಯಾಪ್ಟನ್‌ಗೆ ಯಾವ ಆಟಗಾರ ಬೇಕು ಎಂಬುದು ಗೊತ್ತಿರುತ್ತದೆ. ಬೊಮ್ಮಾಯಿ ಸಾಹೇಬ್ರು ಕ್ಯಾಪ್ಟನ್ ಆಗಿದ್ದಾರೆ.

- 29 ಪ್ಲೇಯರ್ಸ್ ಇದಾರೆ. ಕರ್ನಾಟಕದ 7 ಕೋಟಿ ಜನ ನೋಡುವವರಿದ್ದಾರೆ. 

ಬೆಂಗಳೂರು (ಆ. 15): ಸಿಎಂ ಮೈಸೂರಿಗೆ ಭೇಟಿ ಕೊಟ್ಟಾಗ ಗೈರಾಗಿದ್ದೇಕೆ ಎಂಬುದಕ್ಕೆ ಕಾರಣವನ್ನು ಮುಚ್ಚಿದ ಲಕೋಟೆಯಲ್ಲಿ ಕೊಟ್ಟಿದ್ದರು ಶಾಸಕ ರಾಮದಾಸ್. ನಿನ್ನೆ ಸಿಎಂ ಬೊಮ್ಮಾಯಿಯವರನ್ನು ಭೇಟಿಯಾಗಿ ಲಕೋಟೆಯನ್ನು ಕೊಟ್ಟು ಕೊನೆಯವರೆಗೂ ಓದಲು ಹೇಳಿದ್ದರು. 'ಪತ್ರವನ್ನು ಕೊನೆಯವರೆಗೆ ಓದಲು ಹೇಳಿದ್ದೇನೆ. ಕೆಟ್ಟದಿರಬಹುದು, ಒಳ್ಳೆಯದಿರಬಹುದು, ನೋವಾಗಬಹುದು' ಎಂದು ರಾಮದಾಸ್ ಹೇಳಿದ್ದಾರೆ. 

'ಸರ್ಕಾರವನ್ನು ಕ್ರಿಕೆಟ್ ತಂಡಕ್ಕೆ ಹೋಲಿಸಿದ್ದಾರೆ. ಕ್ಯಾಪ್ಟನ್‌ಗೆ ಯಾವ ಆಟಗಾರ ಬೇಕು ಎಂಬುದು ಗೊತ್ತಿರುತ್ತದೆ. ಬೊಮ್ಮಾಯಿ ಸಾಹೇಬ್ರು ಕ್ಯಾಪ್ಟನ್ ಆಗಿದ್ದಾರೆ. 29 ಪ್ಲೇಯರ್ಸ್ ಇದಾರೆ. ಕರ್ನಾಟಕದ 7 ಕೋಟಿ ಜನ ನೋಡುವವರಿದ್ದಾರೆ. ಮುಂದಿನ 19 ತಿಂಗಳಲ್ಲಿ ಉತ್ತಮ ಆಡಳಿತ ಕೊಡುವ ಜವಾಬ್ದಾರಿ ಅವರ ಮೇಲಿದೆ' ಎಂದಿದ್ಧಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!