ಮಂಗಳೂರಿನಲ್ಲಿ ನಡೆದ 3 ಕೊಲೆಗಳ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು: ಯು ಟಿ ಖಾದರ್

ಮಂಗಳೂರಿನಲ್ಲಿ ನಡೆದ 3 ಕೊಲೆಗಳ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು: ಯು ಟಿ ಖಾದರ್

Published : Jul 29, 2022, 10:56 AM ISTUpdated : Jul 29, 2022, 11:01 AM IST

 ಮಂಗಳೂರಿನಲ್ಲಿ ನಡೆದ 3 ಕೊಲೆಗಳು ಖಂಡನೀಯ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.  ಸರ್ಕಾರ ಪಕ್ಷಪಾತ ಮಾಡದೇ ಸಮರ್ಪಕವಾಗಿ ತನಿಖೆ ಮಾಡಬೇಕು. ಜನರಲ್ಲಿ ವಿಶ್ವಾಸ ಮೂಡಿಸಬೇಕು' ಎಂದು ಶಾಸಕ ಯು ಟಿ ಖಾದರ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. 

ಮಂಗಳೂರು (ಜು. 29): ಮಂಗಳೂರಿನಲ್ಲಿ ನಡೆದ 3 ಕೊಲೆಗಳು ಖಂಡನೀಯ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.  ಸರ್ಕಾರ ಪಕ್ಷಪಾತ ಮಾಡದೇ ಸಮರ್ಪಕವಾಗಿ ತನಿಖೆ ಮಾಡಬೇಕು. ಜನರಲ್ಲಿ ವಿಶ್ವಾಸ ಮೂಡಿಸಬೇಕು' ಎಂದು ಶಾಸಕ ಯು ಟಿ ಖಾದರ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. 

ಸುಳ್ಯದ ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಯ ಉದ್ವಿಗ್ನತೆ ಸಹಜ ಸ್ಥಿತಿಗೆ ಮರಳುವ ಮೊದಲೇ ಜಿಲ್ಲೆಯ ಮತ್ತೊಂದು ಕಡೆ ಯುವಕನ ಹತ್ಯೆ ನಡೆದಿದೆ. ಸುರತ್ಕಲ್‌ನಲ್ಲಿ ಯುವಕನ ಮೇಲೆ ತಲವಾರು ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದು, ಗಂಭೀರಾವಸ್ಥೆಯಲ್ಲಿದ್ದ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮುಖ್ಯಮಂತ್ರಿ ಇದ್ದಾಗಲೇ ಈ ಪ್ರಕರಣ ನಡೆದಿರುವುದು ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನು ಮತ್ತೊಮ್ಮೆ ಪ್ರಶ್ನಿಸುವಂತೆ ಮಾಡಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more