Controversy: ಮೈಸೂರು ಜೆಡಿಎಸ್ ಅಭ್ಯರ್ಥಿ ಕಿಡ್ನಿ ಮಾರಾಟಗಾರ, ಎಸ್‌ಟಿಎಸ್‌ ವಿವಾದಾತ್ಮಕ ಹೇಳಿಕೆ

Controversy: ಮೈಸೂರು ಜೆಡಿಎಸ್ ಅಭ್ಯರ್ಥಿ ಕಿಡ್ನಿ ಮಾರಾಟಗಾರ, ಎಸ್‌ಟಿಎಸ್‌ ವಿವಾದಾತ್ಮಕ ಹೇಳಿಕೆ

Published : Nov 30, 2021, 09:59 AM ISTUpdated : Nov 30, 2021, 10:43 AM IST

ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ (MLC Elections) ನಡೆಯಲಿರುವ ಚುನಾವಣೆ ನಿಮಿತ್ತ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌ (ST Somashekhar) ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯ ಪರ ಪ್ರಚಾರ ಕಾರ್ಯದಲ್ಲಿ ತೊಡಗಿದರು. ಈ ವೇಳೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. 

ಮೈಸೂರು (ನ. 30): ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ (MLC Elections) ನಡೆಯಲಿರುವ ಚುನಾವಣೆ ನಿಮಿತ್ತ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌ (ST Somashekhar) ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯ ಪರ ಪ್ರಚಾರ ಕಾರ್ಯದಲ್ಲಿ ತೊಡಗಿದರು. ಈ ವೇಳೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. 

'ಮೈಸೂರು ಜೆಡಿಎಸ್ ಅಭ್ಯರ್ಥಿ ಕಿಡ್ನಿ ಮಾರಾಟಗಾರ. ಕಿಡ್ನಿ ಮಾರಾಟದಲ್ಲಿ ಈತ ನಂಬರ್ 1 ಎಂದು ಜೆಡಿಎಸ್ ಅಭ್ಯರ್ಥಿ ಸಿಎನ್ ಮಂಜೇಗೌಡ (CN Manjegowda) ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಒಂದೇ ಸೈಟನ್ನು 4 ಮಂದಿಗೆ ಮಾರಾಟ ಮಾಡಿದ ಮೋಸಗಾರ. ಮಂಜೇಗವಡ ಗೆದ್ರೆ ಮೈಸೂರು- ಚಾಮರಾಜನಗರ ಜನರಿಗೆ ಮಾಡಿದ ಮೋಸವಾಗುತ್ತೆ ಎಂದು ಎಸ್‌ಟಿಎಸ್ ಹೇಳಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more