MLC Election: ಬಿಜೆಪಿ ಪಕ್ಷ ಸಂಘಟನೆಗೂ ಸೈ, ಉದ್ಯಮದಲ್ಲೂ ಸೈ,  ಮಂಡ್ಯ ಕಣದಲ್ಲಿ ಮಂಜು ಬೂಕಹಳ್ಳಿ

MLC Election: ಬಿಜೆಪಿ ಪಕ್ಷ ಸಂಘಟನೆಗೂ ಸೈ, ಉದ್ಯಮದಲ್ಲೂ ಸೈ, ಮಂಡ್ಯ ಕಣದಲ್ಲಿ ಮಂಜು ಬೂಕಹಳ್ಳಿ

Suvarna News   | Asianet News
Published : Dec 08, 2021, 02:09 PM ISTUpdated : Dec 08, 2021, 02:11 PM IST

ಬಿಜೆಪಿಯಿಂದ (BJP) ಪರಿಷತ್ ಅಭ್ಯರ್ಥಿಯಾಗಿ ಬೂಕಹಳ್ಳಿ ಮಂಜು (Manju Bookahalli) ಕಣದಲ್ಲಿದ್ದಾರೆ. ಮಂಜು ಬೂಕಹಳ್ಳಿ ಮಂಡ್ಯದಲ್ಲಿ ಯುವ ನಾಯಕರಾಗಿ ಹೆಸರು ಮಾಡಿದ್ದಾರೆ. ಸದಾ ಒಂದಿಲ್ಲೊಂದು ಸಾಮಾಜಿಕ ಚಟುವಟಿಕೆಗಳ ಮೂಲಕ ಜನರಿಗೆ ಹತ್ತಿರವಾದವರು. 

ಬೆಂಗಳೂರು (ಡಿ. 08): ಬಿಜೆಪಿಯಿಂದ (BJP) ಪರಿಷತ್ ಅಭ್ಯರ್ಥಿಯಾಗಿ ಬೂಕಹಳ್ಳಿ ಮಂಜು (Manju Bookahalli) ಕಣದಲ್ಲಿದ್ದಾರೆ. ಮಂಜು ಬೂಕಹಳ್ಳಿ ಮಂಡ್ಯದಲ್ಲಿ ಯುವ ನಾಯಕರಾಗಿ ಹೆಸರು ಮಾಡಿದ್ದಾರೆ. ಸದಾ ಒಂದಿಲ್ಲೊಂದು ಸಾಮಾಜಿಕ ಚಟುವಟಿಕೆಗಳ ಮೂಲಕ ಜನರಿಗೆ ಹತ್ತಿರವಾದವರು. ವಿದ್ಯಾರ್ಥಿ ಜೀವನದಿಂದಲೇ ಬಿಜೆಪಿಯಲ್ಲಿ ಕೆಲಸ ಮಾಡಿದ್ದಾರೆ. 

ಮಂಜು ಬೂಕಹಳ್ಳಿಯವರು ಯಶಸ್ವಿ ಉದ್ಯಮಿಯೂ (Business Man) ಹೌದು. ಈಗ ಕರ್ನಾಟಕದಲ್ಲಿ ವಿದ್ಯುತ್ ಕಂಬ ತಯಾರಿಸುವ ಉದ್ಯಮಿಗಳಲ್ಲಿ ಒಬ್ಬರು. ಇನ್ನು ಗ್ರಾಮಾಂತರ ಜನರ ಬವಣೆಗಳನ್ನು ಹತ್ತಿರದಿಂದ ನೋಡಿದ ಮಂಜು, ಜನರಿಗೆ ಉದ್ಯೋಗ ಕೊಡಲು ತಮ್ಮದೇ ಬ್ಯುಸಿನೆಸ್ ಶುರು ಮಾಡಿದ್ದಾರೆ. ಬ್ಯುಸಿನೆಸ್‌ನಲ್ಲಿ ಯಶಸ್ವಿ ಉದ್ಯಮಿ, ಪಕ್ಷ ಸಂಘಟನೆಯಲ್ಲೂ ಎತ್ತಿದ ಕೈ. ಇದೀಗ ಮಂಡ್ಯದಿಂದ ಸ್ಪರ್ಧಿಸಿದ್ದಾರೆ. 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more