ಜಿಟಿಜಿಟಿ ಮಳೆ, ಮೈ ನಡುಗಿಸುವ ಚಳಿ, ಬೆಚ್ಚನೆ ಮಲಗಿದೆ ಸಿಲಿಕಾನ್ ಸಿಟಿ!

ಜಿಟಿಜಿಟಿ ಮಳೆ, ಮೈ ನಡುಗಿಸುವ ಚಳಿ, ಬೆಚ್ಚನೆ ಮಲಗಿದೆ ಸಿಲಿಕಾನ್ ಸಿಟಿ!

Suvarna News   | Asianet News
Published : Nov 13, 2021, 01:33 PM IST

ರಾಜಧಾನಿಯಲ್ಲಿ ಒಂದೆಡೆ ಜಿಟಿಜಿಟಿ ಮಳೆ, ಇನ್ನೊಂದೆಡೆ ಮೈ ನಡುಗುವ ಚಳಿಯ ವಾತಾವರಣ ಕಂಡು ಬಂದಿದೆ. ಕಳೆದ ಎರಡ್ಮೂರು ದಿನಗಳಿಂದ ಬಿಸಿಲಿನ ದರ್ಶನವೇ ಆಗಿಲ್ಲ. ನಿರಂತರವಾಗಿ ಸುರಿದ ಜಿಟಿ ಜಿಟಿ ಮಳೆಯಿಂದಾಗಿ ಚಳಿ ಶಾಲಾ, ಕಾಲೇಜು, ಕಚೇರಿಗೆ ತೆರಳಲು ನಿರುತ್ತಸಾಹ ಕಂಡು ಬಂದಿತು. 

ಬೆಂಗಳೂರು (ನ. 13): ರಾಜಧಾನಿಯಲ್ಲಿ ಒಂದೆಡೆ ಜಿಟಿಜಿಟಿ ಮಳೆ, ಇನ್ನೊಂದೆಡೆ ಮೈ ನಡುಗುವ ಚಳಿಯ ವಾತಾವರಣ ಕಂಡು ಬಂದಿದೆ. ಕಳೆದ ಎರಡ್ಮೂರು ದಿನಗಳಿಂದ ಬಿಸಿಲಿನ ದರ್ಶನವೇ ಆಗಿಲ್ಲ. ನಿರಂತರವಾಗಿ ಸುರಿದ ಜಿಟಿ ಜಿಟಿ ಮಳೆಯಿಂದಾಗಿ ಚಳಿ ಶಾಲಾ, ಕಾಲೇಜು, ಕಚೇರಿಗೆ ತೆರಳಲು ನಿರುತ್ತಸಾಹ ಕಂಡು ಬಂದಿತು. 

ಚಳಿಯಿಂದ ಪಾರಾಗಲು ಜನರು ಸ್ವೇಟರ್‌, ಬೆಚ್ಚನೆಯ ಬಟ್ಟೆಧರಿಸುವುದರ ಜೊತೆ ಜೊತೆಗೆ ಬಿಸಿಬಿಸಿ ಕಾಫಿ, ಚಹಾ ಮತ್ತು ಕುರುಕಲು ತಿಂಡಿಯ ಮೊರೆ ಹೋದರು. ಜನರ ಓಡಾಟ ಸಹ ಗಣನೀಯವಾಗಿ ಕಡಿಮೆಯಾಗಿತ್ತು. ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ನಗರದ ಮಾಪಕದಲ್ಲಿ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು. ನಗರದಲ್ಲಿ ಇದೇ ರೀತಿಯ ಮಳೆ, ಚಳಿ, ಮೋಡ ಮತ್ತು ಮಂಜು ಕವಿದ ವಾತಾವರಣ ಇನ್ನೂ ನಾಲ್ಕೈದು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more