ಬಿಜೆಪಿ ಸೇರಲು ಕಾಂಗ್ರೆಸ್ಸಿನ ಹತ್ತಾರು ಜನ ಸಿದ್ಧರಿದ್ದಾರೆ: ಕಟೀಲ್ ಸ್ಫೋಟಕ ಹೇಳಿಕೆ

ಬಿಜೆಪಿ ಸೇರಲು ಕಾಂಗ್ರೆಸ್ಸಿನ ಹತ್ತಾರು ಜನ ಸಿದ್ಧರಿದ್ದಾರೆ: ಕಟೀಲ್ ಸ್ಫೋಟಕ ಹೇಳಿಕೆ

Published : Sep 29, 2021, 02:50 PM IST

 ಬಿಜೆಪಿ ಸೇರಲು ಕಾಂಗ್ರೆಸ್ಸಿನ ಹತ್ತಾರು ಜನ ಸಿದ್ಧರಿದ್ದಾರೆ. ಹತ್ತಾರು ಶಾಸಕರು, ಪ್ರಮುಖರು ನಮ್ಮ ಸಂಪರ್ಕದಲ್ಲಿದ್ದಾರೆ: ನಳೀನ್ ಕುಮಾರ್ ಕಟೀಲ್

ಬೆಂಗಳೂರು (ಸೆ. 29): ಬಿಜೆಪಿ ಸೇರಲು ಕಾಂಗ್ರೆಸ್ಸಿನ ಹತ್ತಾರು ಜನ ಸಿದ್ಧರಿದ್ದಾರೆ. ಹತ್ತಾರು ಶಾಸಕರು, ಪ್ರಮುಖರು ನಮ್ಮ ಸಂಪರ್ಕದಲ್ಲಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂಬ ವಿಶ್ವಾಸ ಜನರಿಗಿಲ್ಲ. ಕಾಂಗ್ರೆಸ್ ಈಗ ಮುಳುಗಿದ ಹಡಗು.  ಮುಂದಿನ ಚುನಾವಣೆಯಲ್ಲಿಯೂ ನಾವೇ ಗೆಲ್ಲುತ್ತೇವೆ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!