Hubbali Riot: ಹಿಂಸಾರೂಪಕ್ಕೆ ತಿರುಗಿದ ಪ್ರತಿಭಟನೆ,  10 ಜನ ಪೋಲಿಸ್ ಪೇದೆಗಳಿಗೆ ಗಾಯ

Hubbali Riot: ಹಿಂಸಾರೂಪಕ್ಕೆ ತಿರುಗಿದ ಪ್ರತಿಭಟನೆ, 10 ಜನ ಪೋಲಿಸ್ ಪೇದೆಗಳಿಗೆ ಗಾಯ

Published : Apr 17, 2022, 09:49 AM ISTUpdated : Apr 17, 2022, 10:41 AM IST

ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್‌ ಹಾಕಿರುವ ವಿಚಾರವಾಗಿ ಹಳೆ ಹುಬ್ಬಳ್ಳಿ ಪ್ರದೇಶದಲ್ಲಿ ಶನಿವಾರ ರಾತ್ರಿ ತೀವ್ರ ಹಿಂಸಾಚಾರ ಸಂಭವಿಸಿದೆ. ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ ಉದ್ರಿಕ್ತರ ಗುಂಪು, ಬಸ್ಸು ಹಾಗೂ ಮತ್ತಿತರ ವಾಹನಗಳಿಗೆ ಕಲ್ಲು ತೂರಾಟ ನಡೆಸಿದೆ. 

ಹುಬ್ಬಳ್ಳಿ (ಏ. 17): ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್‌ ಹಾಕಿರುವ ವಿಚಾರವಾಗಿ ಹಳೆ ಹುಬ್ಬಳ್ಳಿ ಪ್ರದೇಶದಲ್ಲಿ ಶನಿವಾರ ರಾತ್ರಿ ತೀವ್ರ ಹಿಂಸಾಚಾರ ಸಂಭವಿಸಿದೆ. ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ ಉದ್ರಿಕ್ತರ ಗುಂಪು, ಬಸ್ಸು ಹಾಗೂ ಮತ್ತಿತರ ವಾಹನಗಳಿಗೆ ಕಲ್ಲು ತೂರಾಟ ನಡೆಸಿದೆ. 

ಘಟನೆಯಲ್ಲಿ ಇನ್‌ಸ್ಪೆಕ್ಟರ್‌ ಸೇರಿ 10 ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ನಗರದಲ್ಲಿ 144 ಸೆಕ್ಷನ್‌ ಜಾರಿಯಾಗಿದ್ದು, ತ್ವೇಷಮಯ ವಾತಾವರಣ ಉಂಟಾಗಿದೆ.


 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more