Omicron In Karnataka :  ವರ್ಷಾಚರಣೆ ವೇಳೆ ಬಹಿರಂಗ ಸಂಭ್ರಮಾಚರಣೆ ಇಲ್ಲ!

Omicron In Karnataka :  ವರ್ಷಾಚರಣೆ ವೇಳೆ ಬಹಿರಂಗ ಸಂಭ್ರಮಾಚರಣೆ ಇಲ್ಲ!

Published : Dec 29, 2021, 07:58 PM IST

* ಕರ್ನಾಟಕದಲ್ಲಿ ಶುರುವಾಗಿದೆ ಓಮಿಕ್ರೋನ್ ಅಬ್ಬರ
*   ಕೊರೋನಾ ನಿಯಮಾವಳಿ ಮೀರಿದರೆ ಕಠಿಣ ಕ್ರಮ 
* ಹೊಸ ವರ್ಷದ ವೇಳೆ ಬಹಿರಂಗ ಸಂಭ್ರಮಾಚರಣೆ ಇಲ್ಲ

ಬೆಂಗಳೂರು(ಡಿ. 29)  ಕರ್ನಾಟಕದಲ್ಲಿ (Karnataka) ಓಮಿಕ್ರೋನ್ ಅಬ್ಬರ ಶುರುವಾಗಿದೆ.  ಮೂರನೇ ಅಲೆಗೆ ಓಮಿಕ್ರೋನ್ ಕಾರಣವಾಗುತ್ತದೆಯಾ ಎಂಬ ಆತಂಕ ಆವರಿಸಿದೆ. ಕರ್ನಾಟಕ ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ ಟಫ್ ರೂಲ್ಸ್ ಜಾರಿ ಮಾಡಿದೆ.

Coronavirus: ಅರ್ಜುನ್ ಕಪೂರ್‌ಗೆ ಮತ್ತೆ ಪಾಸಿಟಿವ್.. ಪರೀಕ್ಷೆಗೆ ಒಳಗಾದ ಮಲೈಕಾ

ಜನರು ಎಚ್ಚರಿಕೆಯಿಂದ ಇರಬೇಕು. ಸರ್ಕಾರದ  ನಿಯಮಾವಳಿ ಪಾಲನೆ ಮಾಡಬೇಕು ಎಂದು  ಪೊಲೀಸ್ ಕಮಿಷನರ್ ಪಂತ್ ಮನವಿ ಮಾಡಿಕೊಂಡಿದ್ದಾರೆ. ಜನರು ಅನಗತ್ಯ ಓಟಾಟ ನಡೆಸಿದರೆ  ಕಾನೂನು ಕ್ರಮ ಅನುಸರಿಸಬೇಕಾಗುತ್ತದೆ.  ಹೊಸ ವರ್ಷಾಚರಣೆ ವೇಳೆ ಬಹಿರಂಗ ಸಂಭ್ರಮಾಚರಣೆ ಇಲ್ಲ ಎಂದು  ಸ್ಪಷ್ಟಪಡಿಸಲಾಗಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!