ಕೊಡಗು: 'ನಮಗೆ ವ್ಯಾಕ್ಸಿನ್ ಬೇಡ' ಮನವೊಲಿಕೆಗೂ ಬಗ್ಗದ ಬಸವನಹಳ್ಳಿ ಗ್ರಾಮದ ಆದಿವಾಸಿಗಳು

ಕೊಡಗು: 'ನಮಗೆ ವ್ಯಾಕ್ಸಿನ್ ಬೇಡ' ಮನವೊಲಿಕೆಗೂ ಬಗ್ಗದ ಬಸವನಹಳ್ಳಿ ಗ್ರಾಮದ ಆದಿವಾಸಿಗಳು

Published : Jun 27, 2021, 09:16 AM ISTUpdated : Jun 27, 2021, 11:59 AM IST

ಮನೆ ಬಾಗಿಲಿಗೆ ಹೋಗಿ ಲಸಿಕೆ ಹಾಕುತ್ತಿದ್ದರೂ ಲಸಿಕೆ ಹಾಕಿಸಿಕೊಳ್ಳದೇ ಜನ ಓಡಾಡುತ್ತಿದ್ದಾರೆ. ವ್ಯಾಕ್ಸಿನ್ ಹಾಕಿಸಿಕೊಳ್ಳಿ ಎಂದು ಎಷ್ಟೇ ಹೇಳಿದರೂ ಕೊಡಗು ಜಿಲ್ಲೆ ಬಸವನಹಳ್ಳಿ ಗ್ರಾಮದಲ್ಲಿ ಆದಿವಾಸಿಗಳು ಹಠ ಮುಂದುವರೆಸಿದ್ಧಾರೆ. 
 

ಬೆಂಗಳೂರು (ಜೂ. 27): ಮನೆ ಬಾಗಿಲಿಗೆ ಹೋಗಿ ಲಸಿಕೆ ಹಾಕುತ್ತಿದ್ದರೂ ಲಸಿಕೆ ಹಾಕಿಸಿಕೊಳ್ಳದೇ ಜನ ಓಡಾಡುತ್ತಿದ್ದಾರೆ.  ಹಾಕಿಸಿಕೊಳ್ಳಿ ಎಂದು ಎಷ್ಟೇ ಹೇಳಿದರೂ ಕೊಡಗು ಜಿಲ್ಲೆ ಬಸವನಹಳ್ಳಿ ಗ್ರಾಮದಲ್ಲಿ ಆದಿವಾಸಿಗಳು ಹಠ ಮುಂದುವರೆಸಿದ್ಧಾರೆ. 

ಮೂರನೇ ಅಲೆ ಬರುವ ಮೊದಲು ಸರ್ಕಾರ ಎಚ್ಚೆತ್ತುಕೊಂಡಿದೆ. ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿದೆ. ಜಿಲ್ಲೆ, ತಾಲ್ಲೂಕು ಆಸ್ಪತ್ರೆಗಳಲ್ಲಿ ಐಸಿಯು ಬೆಡ್‌ಗಳನ್ನು ಹೆಚ್ಚಿಸಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ 25-50 ಕ್ಕೆ ಐಸಿಯು ಬೆಡ್ ಏರಿಕೆ, ತಾಲ್ಲೂಕು ಆಸ್ಪತ್ರೆಗಳಲ್ಲಿ 50-100 ಕ್ಕೆ ಬೆಡ್‌ ಹೆಚ್ಚಿಸಲಾಗಿದೆ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ