ಹೆಲ್ತ್ ಬುಲೆಟಿನ್: ರಾಜ್ಯದಲ್ಲಿ 951ಕ್ಕೇರಿದ ಕೊರೋನಾ ಪೀಡಿತರ ಸಂಖ್ಯೆ..!

ಹೆಲ್ತ್ ಬುಲೆಟಿನ್: ರಾಜ್ಯದಲ್ಲಿ 951ಕ್ಕೇರಿದ ಕೊರೋನಾ ಪೀಡಿತರ ಸಂಖ್ಯೆ..!

Suvarna News   | Asianet News
Published : May 13, 2020, 04:23 PM IST

ಮಂಗಳವಾರ ಒಂದೇ ದಿನ 63 ಕೊರೋನಾ ಕೇಸ್‌ಗಳು ದಾಖಲಾಗುವ ಮೂಲಕ ರಾಜ್ಯದ ಜನ ಆತಂಕಕ್ಕೆ ಈಡಾಗುವಂತೆ ಮಾಡಿತ್ತು. ಆದರೆ ಇದೀಗ ಬೆಳಗಿನ ಹೆಲ್ತ್ ಬುಲೆಟಿನ್ ಅನ್ವಯ 26 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಬೆಂಗಳೂರು(ಮೇ.13): ಬುಧವಾರದ ಬೆಳಗ್ಗಿನ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿದ್ದು, ರಾಜ್ಯದಲ್ಲಿ 26 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 951ಕ್ಕೆ ಏರಿಕೆಯಾಗಿದೆ.

ಮಂಗಳವಾರ ಒಂದೇ ದಿನ 63 ಕೊರೋನಾ ಕೇಸ್‌ಗಳು ದಾಖಲಾಗುವ ಮೂಲಕ ರಾಜ್ಯದ ಜನ ಆತಂಕಕ್ಕೆ ಈಡಾಗುವಂತೆ ಮಾಡಿತ್ತು. ಆದರೆ ಇದೀಗ ಬೆಳಗಿನ ಹೆಲ್ತ್ ಬುಲೆಟಿನ್ ಅನ್ವಯ 26 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಬೀದರ್‌ನಲ್ಲಿ 11, ಹಾಸನದಲ್ಲಿ 4, ಬೆಂಗಳೂರಿನಲ್ಲಿ ಹೊಸದಾಗಿ ಒಂದು ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಮತ್ತೆ ಎಲ್ಲೆಲ್ಲಿ ಕೊರೋನಾ ಕೇಸ್‌ಗಳು ಪತ್ತೆಯಾಗಿವೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!