ಮುಸ್ಲಿಮರನ್ನು ಮನೆಗೆ ಕರೆಸಿ ಹಂದಿ ಮಾಂಸ ಮಾಡಿ ಬಡಿಸಿ ನೋಡೋಣ, ಹಂಸಲೇಖ ವಿರುದ್ಧ ಪ್ರತಾಪ್ ಸಿಂಹ ಗರಂ!

ಮುಸ್ಲಿಮರನ್ನು ಮನೆಗೆ ಕರೆಸಿ ಹಂದಿ ಮಾಂಸ ಮಾಡಿ ಬಡಿಸಿ ನೋಡೋಣ, ಹಂಸಲೇಖ ವಿರುದ್ಧ ಪ್ರತಾಪ್ ಸಿಂಹ ಗರಂ!

Suvarna News   | Asianet News
Published : Nov 15, 2021, 03:30 PM ISTUpdated : Nov 15, 2021, 03:41 PM IST

ಪೇಜಾವರ ಶ್ರೀಗಳ ಬಗ್ಗೆ ನಾದಬ್ರಹ್ಮ ಹಂಸಲೇಖ ವಿವಾದಾತ್ಮವಾಗಿ ಮಾತನಾಡಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹಂಸಲೇಖ ವಿರುದ್ಧ ಸಂಸದ ಪ್ರತಾಪ್ ಸಿಂಹ ಕೆಂಡಾಮಂಡಲರಾಗಿದ್ದಾರೆ. 

ಬೆಂಗಳೂರು (ನ. 15): ಪೇಜಾವರ ಶ್ರೀಗಳ (Pejawara Shri)  ಬಗ್ಗೆ ನಾದಬ್ರಹ್ಮ ಹಂಸಲೇಖ (Hamsalekha ) ವಿವಾದಾತ್ಮವಾಗಿ ಮಾತನಾಡಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹಂಸಲೇಖ ವಿರುದ್ಧ ಸಂಸದ ಪ್ರತಾಪ್ ಸಿಂಹ (Pratap Simha)  ಕೆಂಡಾಮಂಡಲರಾಗಿದ್ದಾರೆ. 

'ಬಡಿಸಿ. ಪೇಜಾವರ ಶ್ರೀಗಳು ಹಿಂದೂಧರ್ಮದಲ್ಲಿ ಸಮಾನತೆಯನ್ನು ತರಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ.  ಶ್ರೀಗಳ ಬಗ್ಗೆ ಮಾತನಾಡುವಾಗ  ಪರಿಜ್ಞಾನ ಇರಬೇಕು. ಸಾಧು-ಸಂತರ ಅಹಾರ ಪದ್ಧತಿ ನಿಮಗೆ ಗೊತ್ತಿಲ್ಲವಾ.? ಆಹಾರ ಪದ್ಧತಿಯಿಂದ ಸಮಾನತೆ ಬರುತ್ತದೆ ಎನ್ನುವುದಾದರೆ ಮುಸ್ಲಿಂರನ್ನು ಮನೆಗೆ ಕರೆಸಿ ಹಂದಿ ಮಾಂಸ ಮಾಡಿ ಬಡಿಸಿ, ಅವರು ತಿಂತಾರಾ ನೋಡಿ. ಆಹಾರ ಪದ್ಧತಿಯನ್ನು  ಅಸಮಂಬದ್ಧವಾಗಿ ಎಳೆದು ತಂದು ಯಾಕಾಗಿ ಈ ರೀತಿ ಮಾತನಾಡಿದ್ದೀರೋ ಗೊತ್ತಿಲ್ಲ, ಪ್ರಚಾರದ ಗೀಳೋ ಗೊತ್ತಾಗುತ್ತಿಲ್ಲ' ಎಂದಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more