ಚಂದ್ರಶೇಖರ್ ಪ್ರಕರಣಕ್ಕೆ ಟ್ವಿಸ್ಟ್, ಸಾವಿಗೂ ಮುನ್ನ ಸ್ನೇಹಿತ  ಸಂಜಯ್‌ಗೆ ಕರೆ!

ಚಂದ್ರಶೇಖರ್ ಪ್ರಕರಣಕ್ಕೆ ಟ್ವಿಸ್ಟ್, ಸಾವಿಗೂ ಮುನ್ನ ಸ್ನೇಹಿತ ಸಂಜಯ್‌ಗೆ ಕರೆ!

Published : Nov 05, 2022, 03:29 PM IST

ರೇಣುಕಾಚಾರ್ಯ ಸಹೋದರನ ಪುತ್ರನ ಸಾವು ಪ್ರಕರಣದಲ್ಲಿ ಕೆಲ ಮಾಹಿತಿಗಳು ಬಹಿರಂಗವಾಗಿದೆ. ಸಾವಿಗೂ ಮುನ್ನ 5ಕ್ಕೂ ಹೆಚ್ಚು ಬಾರಿ ಸ್ನೇಹತನಿಗೆ ಕರೆ ಮಾಡಲಾಗಿದೆ. ಈ ಕಾಲ್ ಡಿಟೇಲ್ಸ್‌ನಲ್ಲಿ ಏನಿದೆ?

ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರಶೇಖರ್‌ ನಿಗೂಢ ಸಾವು ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಚಂದ್ರು ನಾಪತ್ತೆಯಾದ ದಿನ ಕೊನೆಯ ಬಾರಿಗೆ ಕರೆ ಮಾಡಿದ್ದು ಯಾರಿಗೆ? ರಾತ್ರಿ 11.30ಕ್ಕೆ ಕೊನೆಯ ಕರೆ ಮಾಡಲಾಗಿದೆ. ಒಂದೇ ನಂಬರ್‌ಗೆ 5ಕ್ಕೂ ಹೆಚ್ಚು ಬಾರಿ ಕರೆ ಮಾಡಲಾಗಿದೆ. ಸ್ನೇಹಿತ ಸಂಜಯ್ ಪದೇ ಪದೇ ಕರೆ ಮಾಡಿದ ವಿವರಗಳು ಲಭ್ಯವಾಗಿದೆ. ಫೋನ್ ಕರೆ ಕುರಿತು ಸ್ನೇಹಿತ ಸಂಜಯ್ ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಮಾತನಾಡಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!