ಬಿಜೆಪಿ ಸೇರ್ಪಡೆ ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ್ರಾ ಸುಮಲತಾ ಅಂಬರೀಶ್..?

ಬಿಜೆಪಿ ಸೇರ್ಪಡೆ ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ್ರಾ ಸುಮಲತಾ ಅಂಬರೀಶ್..?

Published : Apr 28, 2022, 10:25 AM IST

ಸಂಸದೆ ಸುಮಲತಾ ಅಂಬರೀಶ್‌ (Sumalatha Ambareesh) ಬಿಜೆಪಿ ಸೇರ್ಪಡೆ ವಿಚಾರದಲ್ಲಿ ಇನ್ನೂ ಯಾವುದೇ ಸ್ಪಷ್ಟನಿರ್ಧಾರಕ್ಕೆ ಬಂದಿಲ್ಲ. ಅವರಿನ್ನೂ ಕಾಂಗ್ರೆಸ್‌-ಬಿಜೆಪಿ ಎಂಬ ಎರಡು ದೋಣಿಗಳ ಮೇಲೆ ನಡೆಯುತ್ತಿದ್ದಾರೆ.

 ಮಂಡ್ಯ (ಏ. 28):  ಸಂಸದೆ ಸುಮಲತಾ ಅಂಬರೀಶ್‌ (Sumalatha Ambareesh) ಬಿಜೆಪಿ ಸೇರ್ಪಡೆ ವಿಚಾರದಲ್ಲಿ ಇನ್ನೂ ಯಾವುದೇ ಸ್ಪಷ್ಟನಿರ್ಧಾರಕ್ಕೆ ಬಂದಿಲ್ಲ. ಅವರಿನ್ನೂ ಕಾಂಗ್ರೆಸ್‌-ಬಿಜೆಪಿ ಎಂಬ ಎರಡು ದೋಣಿಗಳ ಮೇಲೆ ನಡೆಯುತ್ತಿದ್ದಾರೆ.

ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿರುವ ಸುಮಲತಾ ಅಂಬರೀಶ್‌ ತಮ್ಮ ರಾಜಕೀಯ ಬೆಳವಣಿಗೆಗೆ ಯಾವ ಪಕ್ಷ ಸುರಕ್ಷಿತ ಎಂಬ ಬಗ್ಗೆ ಸ್ಪಷ್ಟ ನಿಲುವಿಗೆ ಬರಲಾಗದೆ ಗೊಂದಲದಲ್ಲಿದ್ದಾರೆ. ಜನಾಭಿಪ್ರಾಯ ಸಂಗ್ರಹಿಸಿ ತೀರ್ಮಾನ ಪ್ರಕಟಿಸುವುದಾಗಿ ಹೇಳುತ್ತಾ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇಂದು ಮದ್ದೂರಿನಲ್ಲಿ ಸ್ಥಳೀಯ ಮುಖಂಡರ ಜೊತೆ ಚರ್ಚೆ ನಡೆಸಲಿದ್ದಾರೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more