ನರೇಂದ್ರ ಮೋದಿ ಏನ್ಮಾಡಿದ್ದಾರೆ ಎನ್ನುವವರಿಗೆ ಖಡಕ್ ಉತ್ತರ ಕೊಟ್ಟ ತೇಜಸ್ವಿ ಸೂರ್ಯ

ನರೇಂದ್ರ ಮೋದಿ ಏನ್ಮಾಡಿದ್ದಾರೆ ಎನ್ನುವವರಿಗೆ ಖಡಕ್ ಉತ್ತರ ಕೊಟ್ಟ ತೇಜಸ್ವಿ ಸೂರ್ಯ

Published : May 20, 2021, 06:13 PM ISTUpdated : May 20, 2021, 06:52 PM IST

- 'ವ್ಯಾಕ್ಸಿನ್ ಬಗ್ಗೆ ಅಪಪ್ರಚಾರ ಮಾಡ್ತಿದ್ದ ಕಾಂಗ್ರೆಸ್‌ನವರು ವ್ಯಾಕ್ಸಿನ್ ತೆಗೆದುಕೊಂಡು ಪೋಸ್ಟ್ ಹಾಕ್ತಿದ್ಧಾರೆ'

- ದೇಶದಲ್ಲಿ 18.5 ಕೋಟಿ ಲಸಿಕೆಯನ್ನು ಕಡಿಮೆ ಅವಧಿಯಲ್ಲಿ ನೀಡಲಾಗಿದೆ. 

- ಬಿಜೆಪಿ ವ್ಯಾಕ್ಸಿನ್ ಎಂದು ಕಾಂಗ್ರೆಸ್ ಅಪಪ್ರಚಾರ 

ಬೆಂಗಳೂರು (ಮೇ. 20): 'ದೇಶದಲ್ಲಿ 18.5 ಕೋಟಿಕಡಿಮೆ ಅವಧಿಯಲ್ಲಿ ನೀಡಲಾಗಿದೆ. ಆದರೆ ಅದನ್ನ ಬಿಜೆಪಿ ವ್ಯಾಕ್ಸಿನ್ ಎಂದು ಕಾಂಗ್ರೆಸ್ ಅಪಪ್ರಚಾರ ಮಾಡಿತ್ತು. ಈಗ ಅವರೇ ವ್ಯಾಕ್ಸಿನ್ ತೆಗೆದುಕೊಂಡು ಪೋಸ್ಟ್ ಹಾಕುತ್ತಿದ್ದಾರೆ' ಎಂದು ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ. 

ಲಸಿಕೆ ಉತ್ಪಾದನೆ, ಹಂಚಿಕೆ ಬಗ್ಗೆ ಕೇಂದ್ರ ಸರ್ಕಾರ, ಸಚಿವರು ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದ್ದರು. ಕೋವಿಡ್‌ ಮೊದಲ ಅಲೆ ಪ್ರಾರಂಭಕ್ಕೂ ಮುನ್ನ ದೇಶದಲ್ಲಿ 2168 ಐಸಿಯು ಬೆಡ್‌ಗಳಿತ್ತು. ಈಗ 92 ಸಾವಿರ ಐಸಿಯು ಬೆಡ್‌ಗಳಿವೆ. ನರೇಂದ್ರ ಮೋದಿ ಏನ್ಮಾಡ್ತಿದ್ದಾರೆ ಎನ್ನುವವರು ಈ ಪ್ರಶ್ನೆಗೆ ಉತ್ತರ ಕೊಡಿ' ಎಂದು ವಾಗ್ದಾಳಿ ನಡೆಸಿದ್ಧಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!