ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮುಂದಿರುವ ದಾರಿ ಏನು? ದಾಖಲಾಗುತ್ತಾ FIR?

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮುಂದಿರುವ ದಾರಿ ಏನು? ದಾಖಲಾಗುತ್ತಾ FIR?

Published : Sep 24, 2024, 11:08 PM IST

ಮುಡಾ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಗ್ರೀನ್ ಸಿಗ್ನಲ್,  ನಾಳೆ ದಾಖಲಾಗುತ್ತಾ FIR, ಹೈಕೋರ್ಟ್ ಆದೇಶದಲ್ಲಿ ಉಲ್ಲೇಖಿಸಿದ ಅಂಶಗಳೇನು? ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮುಡಾ ಪ್ರಕರಣ ಸಂಬಂಧ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ನೀಡಿದ ತನಿಖೆ ಆದೇಶ  ಸರಿಯಾಗಿದೆ ಎಂದು ಇಂದು ಹೈಕೋರ್ಟ್ ತೀರ್ಪು ನೀಡಿದೆ. ಇದೀಗ ಸಿದ್ದರಾಮಯ್ಯ ಮುಂದಿರುವ ಕಾನೂನು ಹೋರಾಟದ ದಾರಿ ಚರ್ಚಿಸಿದ್ದಾರೆ. ಜನಸಾಮಾನ್ಯರಾಗಿದ್ದರೆ ಈ ರೀತಿ ಲಾಭ ಪಡೆಯಲು ಸಾಧ್ಯವಾಗುತ್ತಿರಲಿಲ್ಲ ಎಂದು ಹೈಕೋರ್ಟ್ ಮುಡಾ ಪ್ರಕರಣದ ತೀರ್ಪಿನಲ್ಲಿ ಹೇಳಿದೆ. ಹೀಗಾಗಿ ತನಿಖೆಯ ಅಗತ್ಯವಿದೆ ಎಂದಿದೆ. ತೀರ್ಪಿನ ಬಳಿಕ ಸಿಎಂ ಸಿದ್ದರಾಮಯ್ಯ, ಇದು ಬಿಜೆಪಿ-ಜೆಡಿಎಸ್ ಸೇಡಿನ ರಾಜಕಾರಣ ಎಂದು ಆರೋಪಿಸಿದ್ದಾರೆ.ಮುಡಾ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಅಸ್ತು ಎಂದಿದೆ. ಇದರಿಂದ ನಾಳೆ ಸಿದ್ದರಾಮಯ್ಯ ವಿರುದ್ದ ಎಫ್ಐಆರ್ ದಾಖಲಾಗುತ್ತಾ? 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more