News Hour: ಮುಡಾದಲ್ಲಿ ಆಗಿರೋದು ಭ್ರಷ್ಟಾಚಾರವಲ್ಲ, ಹಗಲು ದರೋಡೆ; ಕೋಟಿ ಬೆಲೆಯ ಸೈಟ್‌ 3 ಸಾವಿರಕ್ಕೆ ಮಾರಾಟ!

News Hour: ಮುಡಾದಲ್ಲಿ ಆಗಿರೋದು ಭ್ರಷ್ಟಾಚಾರವಲ್ಲ, ಹಗಲು ದರೋಡೆ; ಕೋಟಿ ಬೆಲೆಯ ಸೈಟ್‌ 3 ಸಾವಿರಕ್ಕೆ ಮಾರಾಟ!

Published : Dec 07, 2024, 11:11 PM IST

ಮುಡಾದಲ್ಲಿ ನಡೆದಿರುವುದು ಸಾಮಾನ್ಯ ಭ್ರಷ್ಟಾಚಾರವಲ್ಲ, ಬ್ರಹ್ಮಾಂಡ ಭ್ರಷ್ಟಾಚಾರ. ಸಿಎಂ ಸಿದ್ದರಾಮಯ್ಯ ಅವರ ಪತ್ನಿಯ ಕೇಸ್‌ನಿಂದಾಗಿ ಕೋಟಿ ಕೋಟಿ ಬೆಲೆ ಬಾಳುವ ಸೈಟ್‌ಗಳನ್ನು ಕೇವಲ ಮೂರು ಸಾವಿರ ರೂಪಾಯಿಗೆ ಮಾರಾಟ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಬೆಂಗಳೂರು (ಡಿ.7): ಮುಡಾದಲ್ಲಿ ಆಗಿರುವುದು ಸಾಮಾನ್ಯ ಭ್ರಷ್ಟಾಚಾರವಲ್ಲ. ಇಲ್ಲಾಗಿರೋದು ಬ್ರಹ್ಮಾಂಡ ಭ್ರಷ್ಟಾಚಾರ. ಇದಕ್ಕೆ ಮೂಲ ಕಾರಣವಾಗಿದ್ದು ಸಿಎಂ ಸಿದ್ದರಾಮಯ್ಯ ಅವರ ಪತ್ನಿಯ ಕೇಸ್‌. ಆ ಬಳಿಕ ಮುಡಾ ತಾನು ಈಗಾಗಲೇ ಮಂಜೂರು ಮಾಡಿದ  48 ಸೈಟ್‌ ರದ್ದು ಮಾಡಿದೆ. ಆದರೆ, ಇವರ ಭ್ರಷ್ಟಾಚಾರ ಇಲ್ಲಿಗೆ ನಿಂತಿಲ್ಲ.

ಕೋಟಿ ಕೋಟಿ ಬೆಲೆ ಬಾಳುವ ಸೈಟ್‌ ಬರೀ ಮೂರು ಸಾವಿರ ರೂಪಾಯಿಗೆ ಮುಡಾ ಮಾರಾಟ ಮಾಡಿದೆ. ರಿಯಲ್‌ ಎಸ್ಟೇಟ್‌ ಉದ್ಯಮಿಗಳ ಜೊತೆ ಮುಡಾ ಡೀಲ್‌ ಮಾಡಿಕೊಂಡಿರುವುದು ಗೊತ್ತಾಗಿದೆ. 

ಬೆಮೆಲ್‌ ನಿರ್ಮಿತ ಕೋಚ್‌ ಕಳಪೆ, ಭಾರತದ ಮೊದಲ ವಂದೇ ಭಾರತ್‌ ಸ್ಲೀಪರ್‌ ಟ್ರೇನ್‌ ಇನ್ನಷ್ಟು ವಿಳಂಬ

ಇದರ ಬೆನ್ನಲ್ಲಿಯೇ ವಕೀಲ ರವಿಕುಮಾರ್‌ ಎನ್ನುವವರು ಸಂಪೂರ್ಣ ದಾಖಲೆಯೊಂದಿಗೆ ಕಳೆದ ಜುಲೈನಲ್ಲಿಯೇ ಪ್ರಧಾನಿ ಮೋದಿಗೆ ದೂರು ಸಲ್ಲಿಸಿದ್ದರು. ಇದರಲ್ಲಿ 296 ಪುಟಗಳ ದಾಖಲೆಯನ್ನೂ ನೀಡಿದ್ದಾರೆ.

 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more