ನಕಲಿ ಐಡಿ ಕೇಸ್: ಮುನಿರತ್ನ ಬಿಡಂಗಿಲ್ಲ, ಮುನಿರಾಜು ಒಪ್ಪಂಗಿಲ್ಲ!

ನಕಲಿ ಐಡಿ ಕೇಸ್: ಮುನಿರತ್ನ ಬಿಡಂಗಿಲ್ಲ, ಮುನಿರಾಜು ಒಪ್ಪಂಗಿಲ್ಲ!

Suvarna News   | Asianet News
Published : Jan 25, 2020, 03:28 PM IST

ಬೆಂಗಳೂರು (ಜ. 25): ಅನರ್ಹ ಶಾಸಕ ಮುನಿರತ್ನ ವಿರುದ್ಧ ನಕಲಿ ವೋಟರ್ ಐಡಿ ಕೇಸ್‌ ಈಗ ಮತ್ತೆ ಸದ್ದು ಮಾಡುತ್ತಿದೆ. ಈ ಕೇಸನ್ನು ವಾಪಸ್ ತೆಗೆಸೋದಕ್ಕೆ ಮುನಿರತ್ನ ಹರಸಾಹಸಪಡುತ್ತಿದ್ದಾರೆ. ಆದರೆ ವಾಪಸ್ ಪಡೆಯಲು ತುಳಸಿ ಮುನಿರಾಜು ಗೌಡ ಒಪ್ಪುತ್ತಿಲ್ಲ. ಹಾಗಾಗಿ ಇದರ ಚರ್ಚಿಸಲು ಬೆಳಿಗ್ಗೆ ಸಿಎಂ ಬಿಎಸ್‌ವೈಯವರನ್ನು ಹಾಗೂ ಬಿ ಎಲ್ ಸಂತೋಷ್‌ರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

ಬೆಂಗಳೂರು (ಜ. 25): ಅನರ್ಹ ಶಾಸಕ ಮುನಿರತ್ನ ವಿರುದ್ಧ ನಕಲಿ ವೋಟರ್ ಐಡಿ ಕೇಸ್‌ ಈಗ ಮತ್ತೆ ಸದ್ದು ಮಾಡುತ್ತಿದೆ. ಈ ಕೇಸನ್ನು ವಾಪಸ್ ತೆಗೆಸೋದಕ್ಕೆ ಮುನಿರತ್ನ ಹರಸಾಹಸಪಡುತ್ತಿದ್ದಾರೆ. ಆದರೆ ವಾಪಸ್ ಪಡೆಯಲು ತುಳಸಿ ಮುನಿರಾಜು ಗೌಡ ಒಪ್ಪುತ್ತಿಲ್ಲ.

ಈ ಚರ್ಚಿಸಲು ಬೆಳಿಗ್ಗೆ ಸಿಎಂ ಬಿಎಸ್‌ವೈಯವರನ್ನು ಹಾಗೂ ಬಿ ಎಲ್ ಸಂತೋಷ್‌ರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?