Murugha Matha Row: ಮುರುಘಾ ಶರಣರ ಪರ ನಿಂತ ಮಠಾಧೀಶರು

Murugha Matha Row: ಮುರುಘಾ ಶರಣರ ಪರ ನಿಂತ ಮಠಾಧೀಶರು

Published : Aug 30, 2022, 05:32 PM IST

ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ, ಮುರುಘಾ ಶರಣರ ಪರ ನಿಂತ ಮಠಾಧೀಶರು, 20ಕ್ಕೂ ಅಧಿಕ ಸ್ವಾಮೀಜಿಗಳು ಪತ್ರಿಕಾಗೋಷ್ಠಿ ನಡೆಸಿ ಮುರುಘಾ ಶರಣರ ಪರವಾಗಿ ನಿಂತಿದ್ದಾರೆ.

ಬೆಂಗಳೂರು (ಆ.30): ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಮುರುಘಾ ಮಠದ ಮುರುಘಾ ಶ್ರೀಗಳ ಪರವಾಗಿ ಇಂದು 20ಕ್ಕೂ ಅಧಿಕ ಮಠಾಧೀಶರು ಪತ್ರಿಕಾಗೋಷ್ಠಿ ನಡೆಸಿ ಬೆಂಬಲ ಸೂಚಿಸಿದ್ದಾರೆ.

ಶಾಂತವೀರ ಸ್ವಾಮೀಜಿ, ಮಾದರ ಚೆನ್ನಯ್ಯ ಸ್ವಾಮೀಜಿ, ಬಸವಪ್ರಭು ಶ್ರೀ ಸೇರಿದಂತೆ 20ಕ್ಕೂ ಅಧಿಕ ಮಠಾಧೀಶರು ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದರು. 'ಮಕ್ಕಳು ದೇವರ ಸಮಾನ. ಆದರೆ, ಈ ಬಗ್ಗೆ ತನಿಖೆ ಆಗಬೇಕು. ಆ ಮೂಲಕ ಸತ್ಯ ಹೊರಗಡೆ ಬರಬೇಕು. ಪ್ರಕರಣ ಸದ್ಯ ನ್ಯಾಯಾಲಯದ ವ್ಯಾಪ್ತಿಯಲ್ಲಿದೆ ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ' ಎಂದು ಹೇಳಿದರು.

Murugha Matha Row: ಮುರುಘಾ ಶ್ರೀ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲು

ಇನ್ನೊಂದೆಡೆ, ಮುರುಘಾ ಶ್ರೀ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲು ಮಾಡಲಾಗಿದೆ. ನೊಂದ ಬಾಲಕಿಯರ ಪೈಕಿ ಒಬ್ಬಳು ಪರಿಶಿಷ್ಟ ಜಾತಿಗೆ ಸೇರಿದವಳಾಗಿರುವ ಕಾರಣ, ಎಸ್‌ಸಿ ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!